PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೀಡೆ > ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
ಕ್ರೀಡೆನವದೆಹಲಿಮುಖಪುಟ

ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್

Prathinidhi News
Last updated: January 20, 2026 11:52 am
Prathinidhi News
Published January 20, 2026
Share
SHARE

ನವದೆಹಲಿ, ಜನವರಿ 20, 2026 : ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೆ ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.

2023ರ ಸಿಂಗಾಪುರ್ ಓಪನ್ ನಂತರ ಅವರು ಯಾವುದೇ ಅಧಿಕೃತ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ.ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಕಂಬ್ಯಾಕ್ ಮಾಡಲು ಯತ್ನಿಸಿದ್ದರು. ಇದಾಗ್ಯೂ ಸಂಪೂರ್ಣ ಫಿಟ್​​ನೆಸ್ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಪಾಡ್‌ಕ್ಯಾಸ್ಟ್​ವೊಂದರಲ್ಲಿ ಮಾತನಾಡಿದ ಸೈನಾ ನೆಹ್ವಾಲ್,  ತನ್ನ ದೇಹವು ಇನ್ನು ಮುಂದೆ ತನ್ನ ಆಟವನ್ನು ಬೆಂಬಲಿಸುವುದಿಲ್ಲ. ಹೀಗಾಗಿ ಬ್ಯಾಡ್ಮಿಂಟನ್​ನಲ್ಲಿ ಇನ್ಮುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಏಕೆಂದರೆ ಈ ನೋವಿನೊಂದಿಗೆ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ಮುಂದೆ ನಾನು ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?

November 7, 2025
ಮುಖಪುಟಸಿನಿಮಾಹಾಸನ

ನಟ ಯಶ್ ತಾಯಿ ಪುಷ್ಪಾ ಅವರಿಗೆ ಹಂತದ ಗೆಲುವು: ಸೈಟ್ ವಿವಾದಕ್ಕೆ ಕೋರ್ಟ್ ತಡೆ

February 16, 2026
ಬೆಂಗಳೂರುಮುಖಪುಟಸಿನಿಮಾ

ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು

January 31, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

 ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ – ಪಿಟಿ ಶಿಕ್ಷಕನ ಮೇಲೆ ಗಂಭೀರ ಆರೋಪ!

November 3, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?