PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !
ಕ್ರೈಂ ಸುದ್ದಿಗಳುಮುಖಪುಟ

ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !

Prathinidhi News
Last updated: December 8, 2025 11:13 am
Prathinidhi News
Published December 8, 2025
Share
SHARE

ವಿಜಯಪುರ, ಡಿಸೆಂಬರ್‌ 8, 2025  : ವಿಜಯಪುರದ (Vijayapura) ಹೊನ್ನುಟಗಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ.

ಮೂಢ ನಂಬಿಕೆಗೊಳಗಾಗಿದ್ದ ಪತಿ, ಮೂರು ಹೆಣ್ಣು ಮಕ್ಕಳು ಹೆತ್ತ ಕಾರಣ ಗಂಡು ಮಗುವಿಗಾಗಿ ಮಾಟಗಾತಿಯ ಮಾತಿನಂತೆ ಮಹಿಳೆಯ ಕೂದಲು ಬಲವಂತವಾಗಿ ಕತ್ತರಿಸಿದ್ದಾರೆ.
ಘಟನೆಯ ಬಳಿಕ ರಕ್ತಸ್ರಾವದಿಂದ ಬಳಲಿದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ದೂರು ದಾಖಲಿಸಿದ್ದಾರೆ.

ಸುಮಾರು 8 ವರ್ಷಗಳ ಹಿಂದೆ ಜ್ಯೋತಿ ಮತ್ತು ಡುಂಡೇಶ್ ವಿವಾಹವಾಗಿದ್ದರು. ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದರು. ಗಂಡು ಮಗು ಬೇಕೆಂಬ ಆಸೆ ಹೊಂದಿದ್ದ ದುಂಡೇಶ್ ಮತ್ತು ಆತನ ತಂದೆ ತಾಯಿ, ಜ್ಯೋತಿಗೆ ಇನ್ನಿಲ್ಲದ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಇನ್ನು, ಗಂಡು ಮಗುವಿನ ಆಸೆಗಾಗಿ ಮಾಟಗಾತಿಯೊಬ್ಬಳನ್ನು ಸಂಪರ್ಕಿಸಿದ್ದ ಕುಟುಂಬ ಆಕೆಯ ಮಾತಿನಂತೆ ಕೂದಲು ಕಟ್ ಮಾಡಿದ್ದಾರೆ. ಮಾಟಗಾತಿ ನಿನ್ನ ಪತ್ನಿಯ ಮೈಯಲ್ಲಿ ದೆವ್ವವಿದೆ. ಇದೇ ಕಾರಣದಿಂದ ನಿಮಗೆ ಗಂಡು ಮಗು ಪಡೆಯಲು ಸಾಧ್ಯವಾಗುತ್ತಿಲ್ಲ. ದೆವ್ವ ಬಿಡಿಸಬೇಕಾದರೆ ಆಕೆಯ ನೆತ್ತಿಯ ಭಾಗದಲ್ಲಿ ರಕ್ತ ಕಾಣುವಂತೆ ಕೂದಲು ಕತ್ತರಿಸಬೇಕೆಂದು ದುಂಡೇಶ್​ಗೆ ಹೇಳಿದ್ದಳು ಎನ್ನಲಾಗಿದ್ದು. ಇದನ್ನು ನಂಬಿದ್ದ ದುಂಡೇಶ್ ಕೂದಲು ಕಟ್ ಮಾಡಿದ್ದ, ನೊಂದ ಸಂತ್ರಸ್ತ ಮಹಿಳೆ ಸದ್ಯ ದೂರು ದಾಖಲಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ

January 12, 2026
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿದ್ದಾರ್ಥನಗರ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ ಲೋಕಾರ್ಪಣೆ

February 7, 2026
ಕ್ರೈಂ ಸುದ್ದಿಗಳುಮಂಗಳೂರುಮುಖಪುಟ

ನೌಕಾಪಡೆ ಮಾಹಿತಿ ಸೋರಿಕೆ ಪ್ರಕರಣ: ಉಡುಪಿ ಪೊಲೀಸರಿಂದ ಗುಜರಾತ್ ಮೂಲದ ವ್ಯಕ್ತಿಯ ಬಂಧನ !

December 24, 2025
ಬೆಂಗಳೂರುಮುಖಪುಟ

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಸಂಸ್ಕಾರ

November 15, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?