PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: IPL 2024: 72 ಆಟಗಾರರಿಗೆ 230 ಕೋಟಿ ರೂ: ಯಾವ ತಂಡಕ್ಕೆ ಯಾರು ಎಂಟ್ರಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > IPL 2024: 72 ಆಟಗಾರರಿಗೆ 230 ಕೋಟಿ ರೂ: ಯಾವ ತಂಡಕ್ಕೆ ಯಾರು ಎಂಟ್ರಿ
ಸಮಗ್ರ

IPL 2024: 72 ಆಟಗಾರರಿಗೆ 230 ಕೋಟಿ ರೂ: ಯಾವ ತಂಡಕ್ಕೆ ಯಾರು ಎಂಟ್ರಿ

Prathinidhi News
Last updated: December 20, 2023 10:01 am
Prathinidhi News
Published December 20, 2023
Share
SHARE

ಇಂಡಿಯನ್‌ ಪ್ರೀಮಿಯರ್‌ ಲೀಗ್-2024ರ ಮಿನಿ ಹರಾಜಿನಲ್ಲಿ ಹಣದ ಸುರಿಮಳೆಯಾಗಿದೆ. ದುಬೈನಲ್ಲಿ ನಡೆದ ಈ ಹರಾಜಿನಲ್ಲಿ 333 ಆಟಗಾರರಲ್ಲಿ ಒಟ್ಟು 72 ಪ್ಲೇಯರ್ಸ್​ ಬಿಡ್ ಆಗಿದ್ದಾರೆ. ಈ 72 ಆಟಗಾರರಿಗಾಗಿ 10 ಫ್ರಾಂಚೈಸಿಗಳು ಸುಮಾರು 230 ಕೋಟಿ ರೂ. ಅನ್ನು ವ್ಯಯಿಸಿರುವುದು ವಿಶೇಷ. ಹಾಗೆಯೇ ಈ ಬಿಡ್ಡಿಂಗ್​ನಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್​. ಆಸೀಸ್​ ತಂಡದ ಎಡಗೈ ವೇಗಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎಂಬ ಹಿರಿಮೆಗೆ ಸ್ಟಾರ್ಕ್​ ಪಾತ್ರರಾದರು. ಇದಲ್ಲದೆ ಇನ್ನೂ ಕೆಲ ಆಟಗಾರರು ದಾಖಲೆಯ ಮೊತ್ತಕ್ಕೆ ಹರಾಜಾದರು.

Contents
ದುಬಾರಿ ಮೊತ್ತಕ್ಕೆ ಹರಾಜಾದ ಟಾಪ್-5 ಆಟಗಾರರು:ಪ್ರತಿ ತಂಡಗಳಿಗೆ ಸೇರ್ಪಡೆಯಾದ ಆಟಗಾರರು:

ದುಬಾರಿ ಮೊತ್ತಕ್ಕೆ ಹರಾಜಾದ ಟಾಪ್-5 ಆಟಗಾರರು:

  • ಮಿಚೆಲ್ ಸ್ಟಾರ್ಕ್ – ಕೋಲ್ಕತ್ತಾ ನೈಟ್ ರೈಡರ್ಸ್ (24.75 ಕೋಟಿ ರೂ.)
  • ಪ್ಯಾಟ್ ಕಮಿನ್ಸ್- ಸನ್​ರೈಸರ್ಸ್ ಹೈದರಾಬಾದ್ (20.50 ಕೋಟಿ ರೂ.)
  • ಡೇರಿಲ್ ಮಿಚೆಲ್- ಚೆನ್ನೈ ಸೂಪರ್ ಕಿಂಗ್ಸ್ (14 ಕೋಟಿ ರೂ.)
  • ಹರ್ಷಲ್ ಪಟೇಲ್- ಪಂಜಾಬ್ ಕಿಂಗ್ಸ್ (11.75 ಕೋಟಿ ರೂ.)
  • ಅಲ್ಝಾರಿ ಜೋಸೆಫ್- ರಾಯಲ್ ಚಾಲೆಂಜರ್ಸ್ ಬೆಂಗಳೂರು (11.50 ಕೋಟಿ ರೂ.)

ಪ್ರತಿ ತಂಡಗಳಿಗೆ ಸೇರ್ಪಡೆಯಾದ ಆಟಗಾರರು:

ಚೆನ್ನೈ ಸೂಪರ್‌ಕಿಂಗ್ಸ್: ಎಂಎಸ್ ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್‌ವಾಡ್, ಅಜಿಂಕ್ಯ ರಹಾನೆ, ಶೇಖ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚೋಹ್ಲನ್, ಮಹಿಶ್ ತೀಕ್ಷಣ, ಶೇಕ್ ರಶೀದ್, ಸಿಮರ್ಜಿತ್ ಸಿಂಗ್, ತುಷಾರ್ ದೇಶಪಾಂಡೆ, ಮತಿಶ್ ಪತಿರಾಣ.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ರಚಿನ್ ರವೀಂದ್ರ- 1.80 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಶಾರ್ದೂಲ್ ಠಾಕೂರ್- 4 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಡಿರೆಲ್ ಮಿಚೆಲ್- 14 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಸಮೀರ್ ರಿಝ್ವಿ- 8.40 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಮುಸ್ತಾಫಿಜುರ್ ರೆಹಮಾನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಅವಿನಾಶ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

- ಜಾಹೀರಾತು -

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಜೇಸನ್ ಬೆಹ್ರನ್ಡ್ರಾಫ್, ಹಾರ್ದಿಕ್ ಪಾಂಡ್ಯ ಮತ್ತು ರೊಮಾರಿಯೋ ಶೆಫರ್ಡ್.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಜೆರಾಲ್ಡ್ ಕೋಟ್ಝಿ – 5 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ದಿಲ್ಶನ್ ಮಧುಶಂಕ- 4.60 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಶ್ರೇಯಸ್ ಗೋಪಾಲ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ನಮನ್ ಧೀರ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಅಂಶುಲ್ ಕಾಂಬೋಜ್ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ನುವಾನ್ ತುಷಾರ- 4.80 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಮೊಹಮ್ಮದ್ ನಬಿ- 1.50 ಕೋಟಿ (ಮೂಲ ಬೆಲೆ 1.50 ಕೋಟಿ ರೂ.)
  • ಶಿವಾಲಿಕ್ ಶರ್ಮಾ- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್, ರಶೀದ್ ಖಾನ್, ರಶೀದ್ ಖಾನ್ ಮತ್ತು ಮೋಹಿತ್ ಶರ್ಮಾ.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಅಬ್ದುಲ್ಲಾ ಒಮರ್ಜಾಯ್- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಉಮೇಶ್ ಯಾದವ್- 5.80 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಶಾರುಖ್ ಖಾನ್- 7.40 ಕೋಟಿ (ಮೂಲ ಬೆಲೆ 40 ಲಕ್ಷ ರೂ.)
  • ಸುಶಾಂತ್ ಮಿಶ್ರಾ- 2.20 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಕಾರ್ತಿಕ್ ತ್ಯಾಗಿ- 60 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಮಾನವ್ ಸುತಾರ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಸ್ಪೆನ್ಸರ್ ಜಾನ್ಸನ್- 10 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ರಾಬಿನ್ ಮಿಂಜ್- 3.60 ಕೋಟಿ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಕೆಎಸ್ ಭರತ್- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಚೇತನ್ ಸಕರಿಯಾ- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಮಿಚೆಲ್ ಸ್ಟಾರ್ಕ್ – 24.75 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಆಂಗ್ಕ್ರಿಶ್ ರಘುವಂಶಿ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ರಮಣದೀಪ್ ಸಿಂಗ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಶೆರ್ಫಾನ್ ರುದರ್‌ಫೋರ್ಡ್- 1.50 ಕೋಟಿ (ಮೂಲ ಬೆಲೆ 1.50 ಕೋಟಿ ರೂ.)
  • ಮನೀಶ್ ಪಾಂಡೆ- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಮುಜೀಬ್ ಉರ್ ರೆಹಮಾನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಗಸ್ ಅಟ್ಕಿನ್ಸನ್- 1 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಶಾಕಿಬ್ ಹುಸೇನ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಆಕಾಶದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಜಯಕುಮಾರ್ ವೈಶಾಕ್, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್ ಮತ್ತು ಮಯಾಂಕ್ ದಾಗರ್.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಅಲ್ಝಾರಿ ಜೋಸೆಫ್- 11.50 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಯಶ್ ದಯಾಳ್ – 5 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಟಾಮ್ ಕರನ್- 1.5 ಕೋಟಿ (ಮೂಲ ಬೆಲೆ 1.5 ಕೋಟಿ ರೂ.)
  • ಲಾಕಿ ಫರ್ಗುಸನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಸ್ವಪ್ನಿಲ್ ಸಿಂಗ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಸೌರವ್ ಚೌಹಾಣ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಅನ್ಮೋಲ್‌ಪ್ರೀತ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸನ್, ವಾಷಿಂಗ್ಟನ್ ಸುಂದರ್, ಸನ್ವಿರ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಾಕ್, ಫಜಲ್ಹಾಕ್ ನಟರಾಜನ್, ಉಮ್ರಾನ್ ಮಲಿಕ್, ಮಯಾಂಕ್ ಮಾರ್ಕಂಡೆ, ಶಹಬಾಜ್ ಅಹ್ಮದ್.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಟ್ರಾವಿಸ್ ಹೆಡ್ – 6.80 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ವನಿಂದು ಹಸರಂಗ – 1.50 ಕೋಟಿ (ಮೂಲ ಬೆಲೆ 1.5 ಕೋಟಿ ರೂ.)
  • ಪ್ಯಾಟ್ ಕಮ್ಮಿನ್ಸ್- 20.50 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಜಯದೇವ್ ಉನದ್ಕತ್ – 1.60 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಆಕಾಶ್ ಸಿಂಗ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಜೆ. ಸುಬ್ರಮಣ್ಯಂ- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಯಶ್ ಧುಲ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಮಿಚೆಲ್ ಮಾರ್ಷ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್, ಅನ್ರಿಕ್ ನೋಕಿಯಾ, ಕುಲದೀಪ್ ಯಾದವ್, ಲುಯಿಗಿ ಎನ್‌ಗಿಡಿ, ಖಲೀಲ್ ಶರ್ಮಾ, ಇಶಾಂತ್ ಶರ್ಮಾ.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಹ್ಯಾರಿ ಬ್ರೂಕ್ – 4 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಟ್ರಿಸ್ಟಾನ್ ಸ್ಟಬ್ಸ್- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ರಿಕಿ ಭುಯಿ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಕುಮಾರ್ ಕುಶಾಗ್ರಾ- 7.20 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ರಾಸಿಖ್ ದಾರ್ ಸಲಾಮ್ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಜ್ಯೆ ರಿಚರ್ಡ್ಸನ್ – 5 ಕೋಟಿ (ಮೂಲ ಬೆಲೆ 1.5 ಕೋಟಿ ರೂ.)
  • ಸುಮಿತ್ ಕುಮಾರ್- 1 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಶಾಯ್ ಹೋಪ್- 75 ಲಕ್ಷ (ಮೂಲ ಬೆಲೆ 75 ಲಕ್ಷ ರೂ.)
  • ಸ್ವಸ್ತಿಕ್ ಚಿಕಾರಾ- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಜಿತೇಶ್ ಶರ್ಮಾ, ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೇಡೆ, ರಿಷಿ ಧವನ್, ಸ್ಯಾಮ್ ಕರ್ರಾನ್, ಸಿಕಂದರ್ ರಾಝ, ಶಿವಂ ಸಿಂಗ್, ಹರ್‌ಪ್ರೀತ್ ಬ್ರಾರ್, ಅರ್ಶ್‌ದೀಪ್ ಸಿಂಗ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಹರ್ಪ್ರೀತ್ ಭಾಟಿಯಾ.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಹರ್ಷಲ್ ಪಟೇಲ್- 11.75 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಕ್ರಿಸ್ ವೋಕ್ಸ್- 4.20 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಅಶುತೋಷ್ ಶರ್ಮಾ- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ವಿಶ್ವನಾಥ್ ಸಿಂಗ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ತನಯ್ ತ್ಯಾಗರಾಜನ್ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ರಾಜಕುಮಾರ ಚೌಧರಿ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ರೀಲಿ ರುಸ್ಸೋ- 8 ಕೋಟಿ (ಮೂಲ ಬೆಲೆ 2 ಕೋಟಿ ರೂ.)

_____________________________________________________

ಲಕ್ನೋ ಸೂಪರ್‌ಜೈಂಟ್ಸ್: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಧೋನಿ, ದೀಪಕ್ ಹೂಡಾ, ಕೃಷ್ಣಪ್ಪ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಪ್ರೇರಕ್ ಮಂಕಡ್, ಯುದ್ಧವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್, ಮೊಹ್ಸಿನ್, ಮೊಹ್ಸಿನ್ ಠಾಕೂರ್., ಅಮಿತ್ ಮಿಶ್ರಾ, ನವೀನ್ ಉಲ್ ಹಕ್, ದೇವದತ್ ಪಡಿಕ್ಕಲ್.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಶಿವಂ ಮಾವಿ- 6.4 ಕೋಟಿ (ಮೂಲ ಬೆಲೆ 50 ಲಕ್ಷ ರೂ.)
  • ಅರ್ಶಿನ್ ಕುಲಕರ್ಣಿ- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಮಣಿ ಮಾರನ್ ಸಿದ್ಧಾರ್ಥ್- 2.40 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಆಷ್ಟನ್ ಟರ್ನರ್- 1 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಡೇವಿಡ್ ವಿಲ್ಲಿ- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಅರ್ಷದ್ ಖಾನ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)

_____________________________________________________

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಡೊನೊವನ್ ಫೆರೇರಾ, ಕೃನಾಲ್ ರಾಥೋಡ್, ಆರ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಆಡಮ್ ಝಂಪಾ, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.

ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ರೋವ್‌ಮನ್ ಪೊವೆಲ್- 7.40 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಶುಭಂ ದುಬೆ- 5.80 ಕೋಟಿ (ಮೂಲ ಬೆಲೆ 20 ಲಕ್ಷ ರೂ.)
  • ಟಾಮ್ ಕೊಹ್ಲರ್- 40 ಲಕ್ಷ (ಮೂಲ ಬೆಲೆ 40 ಲಕ್ಷ ರೂ.)
  • ಅಬಿದ್ ಮುಷ್ತಾಕ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ನಾಂಡ್ರೆ ಬರ್ಗರ್- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಅಗಲಿದ ಶಿವರಾಮ್ ಗೆ ನುಡಿನಮ

March 20, 2024
ಸಮಗ್ರ

ವಿಶೇಷ ಚೇತನರು ಮೀಸಲಾತಿ ಸದ್ಬಳಕೆ ಮಾಡಿಕೊಳ್ಳಿ

May 9, 2024
ಸಮಗ್ರ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

July 12, 2024
ಸಮಗ್ರ

ಗೌರಿ ಲಂಕೇಶ್‌, ಕಲಬುರ್ಗಿ ಹತ್ಯೆ ಕೇಸ್‌ ವಿಚಾರಣೆಗೆ ಸ್ಪೆಷಲ್ ಕೋರ್ಟ್: ಸಿಎಂ ಸಿದ್ದರಾಮಯ್ಯ ಆದೇಶ

December 7, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?