PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಪಘಾತ ವಿಮಾ ಚೆಕ್ ವಿತರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಅಪಘಾತ ವಿಮಾ ಚೆಕ್ ವಿತರಣೆ
ಮೈಸೂರು ಗ್ರಾಮಾಂತರ

ಅಪಘಾತ ವಿಮಾ ಚೆಕ್ ವಿತರಣೆ

ಪ್ರತಿನಿಧಿ
Last updated: March 19, 2024 6:41 pm
ಪ್ರತಿನಿಧಿ
Published March 19, 2024
Share
SHARE

ಪ್ರತಿನಿಧಿ ವರದಿ ತಲಕಾಡು

ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕಾವೇರಿಪುರ ಗ್ರಾಮದ ದಿ.ಸುರೇಂದ್ರ ಅವರ ಪತ್ನಿ ಶಾರದಮ್ಮ ಫಲಾನುಭವಿಯಾಗಿದ್ದು, ಅವರಿಗೆ ತಲಕಾಡು ಅಂಚೆಕಚೇರಿಯಲ್ಲಿ 10 ಲಕ್ಷ ರೂ.ಮೌಲ್ಯದ ಅಪಘಾತ ವಿಮಾ ಪಾಲಿಸಿ ಚೆಕ್ ವಿತರಿಸಿದರು.

ಮೃತರು ಇಲ್ಲಿನ ಅಂಚೆಕಚೇರಿಯಲ್ಲಿ ಟಾಟಾ ಐಎನ್ ಜಿ ಎಂಬ ಅಪಘಾತ ವಿಮೆ ಪಾಲಿಸಿ ಮಾಡಿಸಿದ್ದರು. ಜಿಲ್ಲಾ ಅಂಚೆಕಚೇರಿಯ ಅಧ್ಯಕ್ಷ ಎನ್.ಗೋವಿಂದರಾಜು ಫಲಾನುಭವಿಗೆ ಪಾಲಿಸಿ ಚೆಕ್ ನೀಡಿದರು.

ದಿವಾಕರ್, ಸುರೇಶ್ , ಸುಧಾಕರ್, ಟಿ.ನರಸೀಪುರ ಅಂಚೆ ನಿರೀಕ್ಷಕ ಸುಪ್ರಿಯ, ತಲಕಾಡು ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಮಹದೇವಸ್ವಾಮಿ, ಶಶಿಕುಮಾರ್, ಸೋಮಶೇಖರ್ ಪೋಸ್ಟ್ ಮ್ಯಾನ್ ಕೃಷ್ಣಮೂರ್ತಿ, ತಮಿಳು ಸೆಲ್ವಿ, ರಾಘವಾನ್ ಇತರರು ಇದ್ದರು.

- ಜಾಹೀರಾತು -

ಚಿತ್ರಶೀರ್ಷಿಕೆ 1,2

ತಲಕಾಡು ಅಂಚೆ ಕಚೇರಿಯಲ್ಲಿ ಮಂಗಳವಾರ ಅಪಘಾತ ವಿಮೆ 10 ಲಕ್ಷ ರೂ.ಗಳ ಚೆಕ್ ಅನ್ನು ಕಾವೇರಿಪುರ ಗ್ರಾಮದ ಶಾರದಮ್ಮ ಅವರಿಗೆ ಜಿಲ್ಲಾ ಅಂಚೆ ಅಧೀಕ್ಷಕರಾದ ಎನ್. ಗೋವಿಂದರಾಜು ವಿತರಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಸೆರೆಯಾದ ಬೆನ್ನಲ್ಲೇ ಮತ್ತೊಂದು ಹುಲಿ ಪ್ರತ್ಯಕ್ಷ ; ಹುನಗನಹಳ್ಳಿ ಜನರಲ್ಲಿ ಆತಂಕ!

October 29, 2025
ಮೈಸೂರು ಗ್ರಾಮಾಂತರ

ಕನ್ನಡ ಪರೀಕ್ಷೆ ಸುಸೂತ್ರ

March 25, 2024
ಮೈಸೂರು ಗ್ರಾಮಾಂತರ

ಶ್ರೀ ರಾಮನವಮಿ ಪೂಜಾ ಮಹೋತ್ಸವ

April 18, 2024
ಮೈಸೂರು ಗ್ರಾಮಾಂತರಮೈಸೂರು ನಗರ

PODCAST : ಡಿ.ಕೆ. ಶಿವಕುಮಾರ್ ಬಾಯಿಗೆ ಮೊದಲು ಬೀಗ ಹಾಕಿ ; ಈಶ್ವರಪ್ಪ

March 2, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?