PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !
ಬೆಂಗಳೂರುಮುಖಪುಟ

IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !

Prathinidhi News
Last updated: November 29, 2025 11:42 am
Prathinidhi News
Published November 29, 2025
Share
SHARE

ಬೆಂಗಳೂರು, ನವೆಂಬರ್‌ 29, 2025 : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್​ಟಿ ಇಲಾಖೆಗಳು ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ.

ದಾಳಿಯಲ್ಲಿ ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಒಣಹಣ್ಣುಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ–ಮಾರಾಟದಲ್ಲಿ ತೆರಿಗೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. ನಗರದ ಕೇಂದ್ರ ವಿಭಾಗ ಸೇರಿದಂತೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರಸ್ಥರ ಮಳಿಗೆಗಳ ಮೇಲೆ ದಾಳಿ ನಡೆದಿದೆ.

Contents
ಬೆಂಗಳೂರು, ನವೆಂಬರ್‌ 29, 2025 : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್​ಟಿ ಇಲಾಖೆಗಳು ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ.ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳುಕಳೆದ 15 ದಿನಗಳಲ್ಲಿ ಐಟಿ, ಜಿಎಸ್​ಟಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳು

  • ತೆರಿಗೆ ಬಿಲ್‌ ಇಲ್ಲದೇ ಸರಕು ಖರೀದಿ
  • ಖರೀದಿ ಬಿಲ್‌ಗಳಿಗಿಂತ ಹೆಚ್ಚಾಗಿ ಸರಕು ಖರೀದಿ
  • ಬಿಲ್ ನೀಡದೆ ಸರಕು ಮಾರಾಟ
  • ಕಬ್ಬಿಣ, ಉಕ್ಕು, ಹಾರ್ಡ್‌ವೇರ್, ಸಿಮೆಂಟ್ ವ್ಯಾಪಾರಿಗಳಿಂದ ತೆರಿಗೆ ತಪ್ಪಿಸಲು ಮಾಲುಗಳ ಜತೆಯಲ್ಲದ ನಕಲಿ ಬಿಲ್‌ಗಳನ್ನು ನೀಡಿರುವುದು
  • ಗುತ್ತಿಗೆದಾರರಿಗೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಪಡೆಯಲು ಸಹಾಯಕವಾಗುವ ನಕಲಿ ಬಿಲ್‌ ಜಾಲ
  • 40 ಲಕ್ಷ ರೂ. ಮೀರಿದ ವಹಿವಾಟು ಇದ್ದರೂ GST ನೋಂದಣಿ ಮಾಡದೇ ವ್ಯವಹಾರ
  • ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,000 ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಶ
  • ಸರಿಯಾದ ಬಿಲ್ ಇಲ್ಲದೆ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ 75 ವಾಹನಗಳು ವಶಕ್ಕೆ

ಕಳೆದ 15 ದಿನಗಳಲ್ಲಿ ಐಟಿ, ಜಿಎಸ್​ಟಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ

ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಐಟಿ ಹಾಗೂ ಜಿಎಸ್​ಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 500 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ, 100 ಕೋಟಿ ರೂ. ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ ಖಂಡ್ರೆ

November 7, 2025
ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಮುಖಪುಟಮೈಸೂರು ನಗರಸಿನಿಮಾ

ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು

November 4, 2025
ಮುಖಪುಟಮೈಸೂರು ನಗರರಾಜಕೀಯ

ಸ್ತಬ್ಧಚಿತ್ರ ವಿವಾದ, ರೈಲ್ವೆ ಯೋಜನೆ ವಿಳಂಬ ಹಾಗೂ ರಾಜ್ಯಪಾಲರಿಗೆ ಅಗೌರವ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್ ಒಡೆಯರ್ ಆಕ್ರೋಶ

January 24, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?