PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ

Prathinidhi News
Last updated: March 25, 2024 10:31 am
Prathinidhi News
Published March 25, 2024
Share
SHARE

ಕೆಆರ್‌ಪಿಪಿ ಪಕ್ಷ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ಅವರು ಇಂದು ಬಿ.ಎಸ್​​.ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜನಾರ್ದನ ರೆಡ್ಡಿ ಅವರಿಗೆ ಪಕ್ಷದ ಬಾವುಟ ನೀಡಿ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಬಿಜೆಪಿಯಲ್ಲಿ ಕೆಆರ್‌ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ  ರಾಜ್ಯ ಬಿಜೆಪಿ  ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರರಾಜಕೀಯ

ಉದಯಗಿರಿ ಗಲಭೆ ಕಿಂಗ್ ಪಿನ್ ಮುಷ್ತಾಕ್ ಮಕ್ಬೋಲಿ ಅಂದರ್ ! ಸಿಸಿಬಿ ಖೆಡ್ಡಾಗೆ ಬಿದ್ದ ಮೌಲ್ವಿ 

February 20, 2025
ಮುಖಪುಟಮೈಸೂರು ನಗರರಾಜಕೀಯ

ಚಾಮುಂಡಿಬೆಟ್ಟದಲ್ಲಿ ನಾನು ರಾಜಕೀಯ ಮಾತನಾಡಲ್ಲ: ಶಾಸಕ ಜಿ ಟಿ ದೇವೇಗೌಡ

October 16, 2024
ಬೆಂಗಳೂರುಮುಖಪುಟ

ಕಬ್ಬನ್ ಪಾರ್ಕ್​ನಲ್ಲಿ ಸಿದ್ಧವಾಗುತ್ತಿದೆ 2 ಅಂತಸ್ತಿನ ಅತಿ ದೊಡ್ಡ ಅಕ್ವೇರಿಯಂ

May 13, 2024
ಬೆಂಗಳೂರುಮುಖಪುಟರಾಜಕೀಯ

ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ? :‌ ಡಿಸಿಎಂ ಡಿಕೆಶಿ ಟಾಂಗ್

February 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?