ಬೆಂಗಳೂರು: ಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ವಿಚಾರ ‘ ಅಲ್ಲಿ ಬೇರೆಯವರು ಅಧ್ಯಕ್ಷರಾದರೂ, ಕುಮಾರಸ್ವಾಮಿಯವರೇ ಅಧ್ಯಕ್ಷರು ಎಂದು ವಿಧಾನಸೌಧದಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿದರು. ‘ಅದರಲ್ಲಿ ವಿಶೇಷವೇನಿಲ್ಲ. ಅನುಭವ ಇದ್ದೂ ಇಬ್ರಾಹಿಂ ಅಲ್ಲಿಗೆ ಹೋಗಿದ್ದರು. ಅವರು ಇಲ್ಲೇ ಇದ್ದಿದ್ರೆ ಗೌರವ ಇರುತ್ತಿತ್ತು ಎಂದರು.
