
23ಕೆಜಿಎಲ್-3
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಆನಂದಜ್ಯೋತಿ ಕಾಲನಿ ಮುಖಂಡ ನಾರಾಯಣ್ ಮಂಗಳವಾರ ಶಂಕನಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ಬಿಎಸ್ಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಈ ವೇಳೆ ನಗರಸಭಾ ಮಾಜಿ ಅಧ್ಯಕ್ಷ ಪಿ.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಸ್ತಿಪುರ ರವಿ, ನಿತೃತ್ತ ತಹಸೀಲ್ದಾರ್ ಸಿ.ಮಹಾದೇವಯ್ಯ, ಮುಖಂಡ ಜಗದೀಶ್ ಸೇರಿ ಇತರರು ಇದ್ದರು.
