PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್
ಮುಖಪುಟಮೈಸೂರು ನಗರ

ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ- ಕಾಯಕದೊಂದಿಗೆ ಕನ್ನಡ ಬೆಳಸಿ: ಡಾ. ಅಬ್ದುಲ್ ಶುಕುರ್

Prathinidhi News
Last updated: November 26, 2025 1:34 pm
Prathinidhi News
Published November 26, 2025
Share
SHARE

ಮೈಸೂರು, ನವೆಂಬರ್‌ 26, 2025 : ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಪಟ್ಟಣಗಳಲ್ಲಿ ವಾಸಿಸುವ ಜನರಲ್ಲಿ ಜೀವನ ನಿರ್ವಹಣೆಯ ಜವಾಬ್ದಾರಿ ಒತ್ತಡ ಹೆಚ್ಚು ಇರುತ್ತದೆ. ಹಾಗಾಗಿ ಕರ್ತವ್ಯದ ಜೊತೆ ಜೊತೆಗೆ ಕನ್ನಡವನ್ನು ಹಾಗೂ ನಾಡಿನ ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಮಿತಿ ಪರ್ವದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ಶುಕುರ್ ಹೇಳಿದರು.

ನಗರದ ಜೆ. ಎಲ್. ಬಿ ರಸ್ತೆಯಲ್ಲಿರುವ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ಮೈಸೂರಿನ ಮಹಿಳಾ ರಕ್ಷಣಾ ಪಡೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕನ್ನಡ ಕಣ್ಮಣಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಕಣ್ಮಣಿ ಪ್ರಶಸ್ತಿಯನ್ನು ಸಮಾಜ ಸೇವಕಿ ಮೇಘನಾ ಗೌಡ, ಚುಟುಕು ಸಿರಿ ಡಾ.ರತ್ನ ಹಾಲಪ್ಪ ಗೌಡ, ಅಂಬೇಡ್ಕರ್ ದಲಿತ ಮಹಿಳಾ ಸಂಘಟನೆಯ ಬಬಿತ, ರಾಜ್ಯ ಮಾನವ ರಕ್ಷಣಾ ಹಕ್ಕು ಸಮಿತಿಯ ಸುಶೀಲ, ತುಳಸಿ ಸ್ವಯಂ ಸೇವಾ ಸಂಘದ ಮಹದೇವಮ್ಮ, ಸಮಾಜ ಸೇವಕ ನಾಗೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಬಳಗದ ಲಿಂಗರಾಜು, ಪತ್ರಕರ್ತ ಪ್ರದೀಪ್ ಕುಮಾರ್, ಕನ್ನಡ ಸೇನೆಯ ಶೈಲಜಾ, ಕರ್ನಾಟಕ ರಕ್ಷಣಾ ವೇದಿಕೆಯ ಬಾಲಕೃಷ್ಣ, ಚಲನಚಿತ್ರ ನಿರ್ಮಾಪಕ ಪುಟ್ಟಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರು ಹಾಗೂ ಕನ್ನಡ ಅಭಿಮಾನಿ ಆಟೋ ಚಾಲಕರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಕೊಪ್ಪಲೂರು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಕನ್ನಡ ಬೆಳವಣಿಗೆಗೆ ಶ್ರಮಿಸುತ್ತಿರುವ ಹಲವರನ್ನು ಸನ್ಮಾನಿಸಲಾಯಿತು.

- ಜಾಹೀರಾತು -

ಕಾರ್ಯಕ್ರಮದಲ್ಲಿ ಮಹಿಳಾ ರಕ್ಷಣಾ ಪಡೆಯ ಸಂಸ್ಥಾಪಕಿ ಹಾಗೂ ರಾಜ್ಯಾಧ್ಯಕ್ಷೇ ಲತಾ ಗೌಡ , ಗೌರವಾಧ್ಯಕ್ಷೇ ಕಮಲ ನಟರಾಜು, ಪದಾಧಿಕಾರಿಗಳಾದ ಮೇಘನ, ಉದ್ಘಾಟಕರಾದ ಶೈವಾಗಮ ಪ್ರವೀಣ ಸೌಪರ್ಣಿಕ ರಾಜ್ಯ ಪ್ರಶಸ್ತಿ ವಿಜೇತ ರವಿಶಾಸ್ತ್ರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಯೋಗಾ ಶ್ರೀನಿವಾಸ್, ಜಂಗಲ್ ರೆಸಾರ್ಟ್ ಮಾಲಿಕ ಪ್ರಸಾದ್, ಸಾಲುಂಡಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಚಂದ್ರು ಕಾಂಗ್ರೆಸ್ ಡಿಸಿಸಿ ಕಾರ್ಯದರ್ಶಿ ಹಾಗೂ ಕಲಾವಿದ ಮೆಲ್ಲಹಳ್ಳಿ ರಾಜೇಶ್ ಗೌಡ, ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಪಿಂಜಾರಪೋಲ್ ನಲ್ಲಿ ಸಂಕ್ರಾಂತಿ ಸಂಭ್ರಮ; ಗೋಪಾಲಕರಿಗೆ ಎಳ್ಳು ಬೆಲ್ಲ ಹಾಗೂ ಹಸುಗಳಿಗೆ ಬೆಲ್ಲ ವಿತರಸಿ ಶುಭ ಕೋರಿದ ಅಪೂರ್ವ ಸ್ನೇಹ ಬಳಗ

January 14, 2026
ಬೆಂಗಳೂರುಮುಖಪುಟ

30 ಕೋಟಿಗೂ ಅಧಿಕ ತೆರಿಗೆ ಬಾಕಿ ; ಮಂತ್ರಿ ಮಾಲ್‌ ಸೀಜ್‌ ಮಾಡಿದ ಬಿಬಿಎಂಪಿ

November 19, 2025
ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

December 3, 2025
ಬೆಂಗಳೂರುಮುಖಪುಟಸಿನಿಮಾ

“TOXIC” ಟೀಸರ್ ನಲ್ಲಿ ರಾಕಿಂಗ್ ಸ್ಟಾರ್ ಲವ್ಲಿ ಲುಕ್..! ಹಾಲಿವುಡ್ ರೇಂಜ್ ನಲ್ಲಿ ನಟ ಯಶ್ ನಟನೆಯ ಫಿಲಂ..!

January 8, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?