PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕರ್ನಾಟಕ ಬಿಜೆಪಿ ಆರಂಭಿಕ ಕಾಲದ ಹಿರಿಯ ಸಂಘಟಕ ನಿಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ರಾಜಕೀಯ > ಕರ್ನಾಟಕ ಬಿಜೆಪಿ ಆರಂಭಿಕ ಕಾಲದ ಹಿರಿಯ ಸಂಘಟಕ ನಿಧನ
ರಾಜಕೀಯ

ಕರ್ನಾಟಕ ಬಿಜೆಪಿ ಆರಂಭಿಕ ಕಾಲದ ಹಿರಿಯ ಸಂಘಟಕ ನಿಧನ

Prathinidhi News
Last updated: January 2, 2024 9:26 am
Prathinidhi News
Published January 2, 2024
Share
SHARE

ಯಾದಗಿರಿ: ರಾಜ್ಯದಲ್ಲಿ ಆರಂಭಿಕ ಕಾಲದಲ್ಲಿ ಬಿಜೆಪಿ ಸಂಘಟನೆ ಮಾಡಿದವರಲ್ಲಿ ಒಬ್ಬರಾದ ಯಾದಗಿರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ನೀಲಕಂಠರಾಯ ಯಲ್ಹೇರಿ ಬೈಕ್‌ ಅಪಘಾತದಲ್ಲಿ ನಿಧನರಾಗಿದ್ದಾರೆ. ಇದರ ಬೆನ್ನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ.

ಯಾದಗಿರಿ ತಾಲೂಕಿನ ಅರಕೇರಾ(ಕೆ) ಗ್ರಾಮದ ಬಳಿ ಇಂದು ಮಧ್ಯಾಹ್ನ ಬೈಕ್-ಕ್ರೂಷರ್ ವಾಹನ ಡಿಕ್ಕಿಯಾಗಿ ಜೆಪಿ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಹೇರಿ  (48) ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಬೈಕ್ ಮೇಲೆ ತೆರಳುತ್ತಿದ್ದ ನೀಲಕಂಠರಾಯ ಎಲ್ಹೇರಿ ಅವರಿಗೆ ಎದರುಗಡೆಯಿಂದ ವೇಗವಾಗಿ ಬಂದ ಕ್ರೂಷರ್ ವಾಹನ ಡಿಕ್ಕಿ ಹೊಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ತಗ್ಗು ಗುಂಡಿ ತಪ್ಪಿಸಿಕೊಳ್ಳಲು ಹೋದಾಗ ಬೈಕ್ ಹಾಗೂ ಕ್ರೂಷರ್ ನಡುವೆ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ವಾರಸುದಾರರಿಗೆ ಒಪ್ಪಿಸಲಾಗುತ್ತಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಜೆಡಿಎಸ್‌ ಪ್ರತಿಭಟನೆ

March 6, 2025
ಮುಖಪುಟಮೈಸೂರು ನಗರರಾಜಕೀಯ

ಕರ್ನಾಟಕ ದಲಿತ ವೆಲ್ ಫೇರ್ ನಿಂದ ಒಳಮೀಸಲಾತಿಗೆ ಒತ್ತಾಯ

November 9, 2024
ಬೆಂಗಳೂರುಮುಖಪುಟಮುಡಾ ಹಗರಣರಾಜಕೀಯ

ಸಿಎಂ ಎಲ್ಲಾ ಆರೋಪಗಳಿಂದ ಮುಕ್ತಾರಾಗುತ್ತಾರೆ: ಪ್ರಿಯಾಂಕಾ ಖರ್ಗೆ

November 6, 2024
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು: ಇಂದು ದೆಹಲಿಗೆ ಸಿದ್ದರಾಮಯ್ಯ

March 19, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?