PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿದ ಖದೀಮರು..!

Prathinidhi News
Last updated: November 6, 2025 3:36 pm
Prathinidhi News
Published November 6, 2025
Share
SHARE

ಮೈಸೂರು , ನವೆಂಬರ್‌ 6, 2025 : ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಬೇಕರಿ ಬೀಗ ಮುರಿದು ಹಣ ಕಳ್ಳತನ ಮಾಡಿರುವ ಘಟನೆ  ತಡ ರಾತ್ರಿ ನಡೆದಿದೆ. 

ಮುಖ್ಯರಸ್ತೆಯ ಪಕ್ಕದಲ್ಲಿ ಇರುವ ಪುನೀತ್ ಮಾಲೀಕತ್ವದ S L ಆಯ್ಯಂಗಾರ್ ಬೇಕರಿಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ .ಅಂಗಡಿಗಳ ಬೀಗ ಮುರಿಯಲು ಸಂಚು ಹಾಕಿದ್ದ ಖದೀಮರು , ಪಕ್ಕದ ಬೇಕರಿ ಬೀಗ ಮುರಿದು ಬೇಕರಿಯಲ್ಲಿದ್ದ 20 ಸಾವಿರ ಹಣಕ್ಕೆ  ಕನ್ನ ಹಾಕಿದ್ದಾರೆ. ಸಿಸಿ ಕ್ಯಾಮರಾದಲ್ಲಿ 4 ಜನ ಕಳ್ಳರ ಸಂಚಾರದ ವೀಡಿಯೋ ಸೆರೆಯಾಗಿದೆ.

ಇಲವಾಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಈ ಹಿಂದೆ ಕೂಡ ಸರಣಿ ಕಳ್ಳತನ ನಡೆದಿತ್ತು, ಹಾಗೂ ಕಳ್ಳರ ಸೆರೆಹಿಡಿಯುವಲ್ಲಿ ಇಲವಾಲ ಪೋಲಿಸ್ ಠಾಣೆ ಸಿಬ್ಬಂದಿಗಳು ವಿಫಲವಾಗಿದ್ದಾರೆ. ಭಯವಿಲ್ಲದೆ ಕಳ್ಳರು ಗ್ರಾಮದಲ್ಲಿ ಓಡಾಡುತ್ತಿದ್ದು, ಸ್ಥಳೀಯರು ಭಯಭೀತ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟಸನ್ನಿಧಾನ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಅದ್ದೂರಿ ಗೌತಮ ಪಂಚ ಮಹಾ ರಥೋತ್ಸವ

March 30, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

January 22, 2026
ಬೆಂಗಳೂರುಮುಖಪುಟಮೈಸೂರು ನಗರ

ಮೈಸೂರಿಗೆ ಮತ್ತೊಂದು ಗರಿಮೆ ; ಸ್ಥಾಪನೆಯಾಗಲಿದೆ ಭಾರತದ ಮೊದಲ ರೇಷ್ಮೆ ಮ್ಯೂಸಿಯಂ.!

November 13, 2025
ಮುಖಪುಟಮೈಸೂರು ನಗರಸಿನಿಮಾ

ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!

December 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?