PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕೊಡಗು > ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ
ಕೊಡಗುಸಮಗ್ರ

ವಿಶ್ವದ ಟಾಪ್ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಗೆ 7 ನೇ ಸ್ಥಾನ

Prathinidhi News
Last updated: December 15, 2023 9:50 am
Prathinidhi News
Published December 15, 2023
Share
SHARE
ಕೊಡಗು: ಹಸಿರು ಕಾನನಗಳಿಂದ ಕಣ್ಣು ಕೋರೈಸುವ ಮಲೆ ಪರ್ವತ, ಧುಮ್ಮಿಕ್ಕಿ ಹರಿಯುವ ಜಲಧಾರೆ. ಚಳಿ, ಮಳೆಗಾಲ ಆರಂಭವಾಯಿತ್ತೆಂದರೆ ಹಿಮದ ರಾಶಿಯನ್ನೇ ಹೊದ್ದು ಮಲಗುವ ಬೆಟ್ಟಗುಡ್ಡ. ಇದು ಪ್ರಾಕೃತಿಕ ಸಹಜ ಸೌಂದರ್ಯದಿಂದ ಲಕ್ಷಾಂತರ ಪ್ರವಾಸಿಗರ ಸೆಳೆಯುವ ಪ್ರವಾಸಿ ಜಿಲ್ಲೆ ಕೊಡಗಿನ ಸೌಂದರ್ಯ. ಹೌದು ವಿಶ್ವಮಟ್ಟದಲ್ಲಿ  ಕೊಡಗಿನ ಪ್ರವಾಸಿ ತಾಣಗಳು ಗುರುತ್ತಿಸಿಕೊಂಡಿದ್ದು, 2023 ನೇ ಸಾಲಿನಲ್ಲಿ ಭಾರತೀಯರು ಹುಡುಕಾಡಿರುವ ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಇದು ಕೊಡಗಿನ ಪ್ರವಾಸೋದ್ಯಮಿಗಳಲ್ಲಿ ಖುಷಿ ಮೂಡುವಂತೆ ಮಾಡಿದೆ. ವಿಶ್ವದ ಟಾಪ್ 10 ಪ್ರವಾಸಿ ತಾಣಗಳನ್ನು ಹುಡುಕಾಡಿರುವುದರಲ್ಲಿ ಕೊಡಗು ಜಿಲ್ಲೆ 7 ನೇ ಸ್ಥಾನದಲ್ಲಿ ಇದೆ.

ವಿಶ್ವದ 10 ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಭಾರತದ ಮೂರು ರಾಜ್ಯಗಳನ್ನು ಹೆಚ್ಚು ಹುಡುಕಾಡಿದ್ದಾರೆ. ಅದರಲ್ಲಿ ಗೋವಾ 2 ನೇ ಸ್ಥಾನದಲ್ಲಿ ಇದ್ದರೆ, ಕಾಶ್ಮೀರ 6 ನೇ ಸ್ಥಾನದಲ್ಲಿದೆ. ಕೊಡಗು 7 ನೇ ಸ್ಥಾನದಲ್ಲಿದೆ. ಅಂದರೆ ದೇಶದಲ್ಲಿ ಭಾರತದ ಮೂರು ರಾಜ್ಯಗಳು ವಿಶ್ವದ ಟಾಪ್ 10 ರ ಸ್ಥಾನದಲ್ಲಿ ಇವೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕೊಡಗು

ಶಿಸ್ತಿ ಗಳಿಸಲು ಶಿಕ್ಷಕರ ಮಾರ್ಗದರ್ಶನ ಅಗತ್ಯ

March 31, 2024
ಸಮಗ್ರ

7ನೇ ವೇತನ ಆಯೋಗ ರದ್ದಿಗೆ ಮನವಿ

July 11, 2024
ಕೊಡಗುಜಿಲ್ಲೆಮುಖಪುಟ

ಮಡಿಕೇರಿಯಲ್ಲಿ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ

July 25, 2025
ಸಮಗ್ರ

ಸರ್ಕಾರದ ಒತ್ತಡಕ್ಕೆ ಮಣಿಯಬೇಡಿ

March 20, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?