PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ಕಸ್ಟಡಿಗೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ಕಸ್ಟಡಿಗೆ
ಬೆಂಗಳೂರುಮುಖಪುಟ

KPSC ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ಕಸ್ಟಡಿಗೆ

Prathinidhi News
Last updated: October 7, 2026 6:52 pm
Prathinidhi News
Published October 7, 2026
Share
SHARE

ಬೆಂಗಳೂರು : ಕೆಪಿಎಸ್​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನೊಂದೆಡೆ ಶಿವಶಂಕರಪ್ಪ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿದ್ದು, ಪ್ರಕರಣದ ಬಗ್ಹೆ ರಾಜ್ಯ & ಕೇಂದ್ರ ತನಿಖಾ ತಂಡ ಪೈಪೋಟಿಗೆ ಬಿದ್ದಿರೋ ತರ ಇದೆ. ಪ್ರಕರಣದ ಯಾವುದೇ ಹಣ ರಿಕವರಿ ಆಗಿಲ್ಲ. ನಮ್ಮ ಕಕ್ಷಿದಾರರು ಎಲ್ಲೂ ಹೋಗಲ್ಲ, ಇಲ್ಲೇ ಇರ್ತಾರೆ. ತನಿಖೆಗೆ ಸಹಕಾರ ಮಾಡ್ತಾರೆ ಕಸ್ಟಡಿಗೆ ಬೇಡ ಎಂದು ಶಿವಶಂಕರಪ್ಪ ಪರ ವಕೀಲ ಮಂಡಿಸಿದ ವಾದ ಆಲಿಸಿದ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ, ಅಂತಿಮವಾಗಿ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ.ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

 

TAGGED:#KPSCbengaluru
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ನಗರದ ಬಸ್ ನಿಲ್ದಾಣದಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪೋಲಿಯೊ ಜಾಗೃತಿ

December 19, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ & ಕೇಂದ್ರ ಸಚಿವ ಕುಮಾರಸ್ವಾಮಿ

December 16, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರಿನಲ್ಲಿ ಕೇಳಿಬಂತು ದಲಿತ ಮುಖ್ಯಮಂತ್ರಿ ಕೂಗು: ಡಾ. ಜಿ. ಪರಮೇಶ್ವರ್ ಪರ ಅಭಿಮಾನಿಗಳ ಬ್ಯಾಟಿಂಗ್

December 29, 2025

ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?