PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ನಗರದ ವಿವಿಧೆಡೆ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ನಗರದ ವಿವಿಧೆಡೆ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ
ಮುಖಪುಟಮೈಸೂರು ನಗರ

ಮೈಸೂರು: ನಗರದ ವಿವಿಧೆಡೆ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ

Prathinidhi News
Last updated: February 5, 2026 1:24 pm
Prathinidhi News
Published February 5, 2026
Share
SHARE

ಮೈಸೂರು, ಫೆಬ್ರವರಿ 5, 2026: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ಇಬ್ಬರು ಪ್ರಭಾವಿ ಅಧಿಕಾರಿಗಳ ಮನೆ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಮೈಸೂರು ಮಹಾನಗರ ಪಾಲಿಕೆಯ ಜೂನಿಯರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಹಾಗೂ ಎಲೆಕ್ಟ್ರಿಕ್ ಇನ್ಸ್‌ಪೆಕ್ಟರ್ ಅಲ್ತಾಫ್ ಹುಸೇನ್ ಜಖಾರ್ತಿ ಎಂಬುವವರೇ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು. ಮೈಸೂರಿನ ವಿಜಯನಗರದ ಒಂದನೇ ಹಾಗೂ ಎರಡನೇ ಹಂತ ಸೇರಿದಂತೆ ನಗರದ ಒಟ್ಟು ಆರು ಆಯಕಟ್ಟಿನ ಸ್ಥಳಗಳಲ್ಲಿ ಮತ್ತು ಟಿ. ನರಸೀಪುರದ ಒಂದು ಕಡೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ.

- ಜಾಹೀರಾತು -

ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಆಸ್ತಿಪಾಸ್ತಿ, ಬ್ಯಾಂಕ್ ಖಾತೆಗಳು ಹಾಗೂ ಪ್ರಮುಖ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಏಕಕಾಲದಲ್ಲಿ ನಡೆದ ಈ ದಾಳಿಯು ಭ್ರಷ್ಟ ಅಧಿಕಾರಿಗಳ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಪರಿಶೀಲನೆಯ ನಂತರವಷ್ಟೇ ಅಕ್ರಮ ಆಸ್ತಿಯ ಸಂಪೂರ್ಣ ವಿವರಗಳು ಹೊರಬೀಳಬೇಕಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸಿನಿಮಾ

ಸಿಗರೇಟ್ ಸೇದುತ್ತಾ ಫೋಟೋಶೂಟ್ : ಬಿಗ್ ಬಾಸ್ ಖ್ಯಾತಿಯ ರಜತ್ ಮೇಲೆ ಮೈಸೂರಿನಲ್ಲಿ ದೂರು ದಾಖಲು

February 5, 2026
ಬೆಂಗಳೂರುಮುಖಪುಟಸಿನಿಮಾ

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

December 23, 2025
ಮುಖಪುಟರಾಜಕೀಯ

ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ, ಇಂದು ಅಂತ್ಯಕ್ರಿಯೆ

January 17, 2026
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರಿನ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಿಂದ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?