ಮೈಸೂರು : ಚಾಮರಾಜನಗರ ಲೋಕಸಭಾ ಚುನಾವಣೆ, ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ & ಪುತ್ರ ಯತೀಂದ್ರ ಸಿದ್ದರಾಮಯ್ಯ ಮತಚಲಾಯಿಸಿದ್ದಾರೆ. ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಮತಗಟ್ಟೆ ಸಂಖ್ಯೆ 85 ರಲ್ಲಿ ಅಪ್ಪ-ಮಗ ಇಬ್ಬರೂ ಮತಚಲಾವಣೆ ಮಾಡಿದ್ದಾರೆ.

Sign in to your account