PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜಾತಿ ಗಣತಿ ವರದಿ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ: ಡಿಕೆಶಿಗೆ ಮಹದೇವಪ್ಪ ತಿರುಗೇಟು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಜಾತಿ ಗಣತಿ ವರದಿ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ: ಡಿಕೆಶಿಗೆ ಮಹದೇವಪ್ಪ ತಿರುಗೇಟು
ಜಿಲ್ಲೆ

ಜಾತಿ ಗಣತಿ ವರದಿ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ: ಡಿಕೆಶಿಗೆ ಮಹದೇವಪ್ಪ ತಿರುಗೇಟು

Prathinidhi News
Last updated: December 1, 2023 9:34 am
Prathinidhi News
Published December 1, 2023
Share
SHARE

ಮೈಸೂರು(ಡಿ.01): ಜಾತಿ ಗಣತಿ ವರದಿ ಬಿಡುಗಡೆ ವಿಷಯದಲ್ಲಿ ಕ್ಯಾಬಿನೆಟ್‌ ತೀರ್ಮಾನವೇ ಸುಪ್ರಿಂ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಜಾತಿ ಗಣತಿ ವರದಿ ಬಿಡುಗಡೆ ವಿಷಯದಲ್ಲಿ ಕ್ಯಾಬಿನೆಟ್ ತೀರ್ಮಾನವೇ ಅಂತಿಮ. ಅಲ್ಲಿ ಒಪ್ಪಿಗೆ ಪಡೆದ ಮೇಲೆ ಮತ್ತೆ ಯಾರ ಮಾತೂ ಬರುವುದಿಲ್ಲ ಎನ್ನುವ ಮೂಲಕ ವರದಿಗೆ ವಿರೋಧ ವ್ಯಕ್ತಪಡಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು. ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿ ಎಲ್ಲರು ವರದಿ ಬಿಡುಗಡೆ ಮಾಡುವಂತೆ ಹೇಳಿದ್ದಾರೆ. ಕ್ಯಾಬಿನೆಟ್‌ನಲ್ಲೂ ಈ ಬಗ್ಗೆ ತೀರ್ಮಾನ ಆಗುತ್ತದೆ. ರಾಹುಲ್ ಗಾಂಧಿ ಅವರೇ ಇದರ ಪರ ಇದ್ದಾರೆ. ಪಕ್ಷ ಹಾಗೂ ಕ್ಯಾಬಿನೆಟ್ ಎಲ್ಲಾ ವರದಿಯ ಪರ ಇದ್ದಾರೆ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

Slot Siteleri 2024 En Güvenilir Slot Sitelerinin Adresleri Listes

October 12, 2024
ಜಿಲ್ಲೆಮುಖಪುಟ

ಬೆಳಗಾವಿ – ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

January 2, 2025
ಜಿಲ್ಲೆ

ಶಿಲ್ಪಿ ಅರುಣ್ ಯೋಗಿರಾಜ್ ಸ್ವಗ್ರಾಮದಲ್ಲಿ ಸಂಭ್ರಮಾಚರಣೆ

January 2, 2024
ಜಿಲ್ಲೆಮೈಸೂರು ಗ್ರಾಮಾಂತರಮೈಸೂರು ನಗರರಾಜಕೀಯ

‘ಸೋಮಾರಿ ಸಿದ್ದ’ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್

December 27, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?