PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ, ಕುಮಾರಸ್ವಾಮಿ ಯಾವ ಲೆಕ್ಕ: ಕದಲೂರು ಉದಯ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ, ಕುಮಾರಸ್ವಾಮಿ ಯಾವ ಲೆಕ್ಕ: ಕದಲೂರು ಉದಯ್
ಚುನಾವಣೆಮಂಡ್ಯಮುಖಪುಟರಾಜಕೀಯ

ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ, ಕುಮಾರಸ್ವಾಮಿ ಯಾವ ಲೆಕ್ಕ: ಕದಲೂರು ಉದಯ್

Prathinidhi News
Last updated: March 27, 2024 4:29 pm
Prathinidhi News
Published March 27, 2024
Share
SHARE

ಮಂಡ್ಯ, ಮಾರ್ಚ್​ 27: ಮಂಡ್ಯ ಜನರು ಘಟಾನುಘಟಿ ನಾಯಕರನ್ನೇ ಸೋಲಿಸಿದ್ದಾರೆ. ಇನ್ನು ಹೆಚ್​ಡಿ ಕುಮಾರಸ್ವಾಮಿ ಯಾವ ಲೆಕ್ಕ ಎಂದು ಶಾಸಕ ಕದಲೂರು ಉದಯ್ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಜಿ.ಮಾದೇಗೌಡ, ನಟ ಅಂಬರೀಶ್​ರಂಥವರೇ ಸೋತಿದ್ದಾರೆ. ಯಾವುದೋ ಊರಿಂದ ಬಂದ ಕುಮಾರಸ್ವಾಮಿ ಯಾವ ಲೆಕ್ಕ. ಮಂಡ್ಯ ಜಿಲ್ಲೆಗೂ H.D.ಕುಮಾರಸ್ವಾಮಿಗೂ ಏನು ಸಂಬಂಧ? ಈ ಜಿಲ್ಲೆಗೆ ಅವರ ಕೊಡುಗೆ ಶೂನ್ಯ. ನಮ್ಮ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ. ಸ್ಟಾರ್ ಚಂದ್ರು ದುಡ್ಡು ಮಾಡಲು ರಾಜಕೀಯಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಹಿಂದಿನಿಂದಲೂ ಮಂಡ್ಯ ಜನಕ್ಕೆ ಅನ್ಯಾಯ ಆಗಿದೆ. ಜೆಡಿಎಸ್​ಗೆ ಬೆಂಬಲ ಕೊಟ್ಟಿದ್ದರು, ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಸೋಲಿಸಿದರು. ಅವರೆಲ್ಲ ಗೆದ್ದರು, ಮುಖ್ಯಮಂತ್ರಿಯಾದರಾ, ಮೂರ್ನಾಲ್ಕು ಜನ ಮಂತ್ರಿಗಳು ಕೂಡ ಆದರು. ಯಾವ ಶಾಸಕರಾದರೂ ಏನಾದರೂ ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಯಾರು ಎಂದು ಪ್ರಶ್ನಿಸಿದ್ದಾರೆ.

ನಾನು ಕೂಡ ಸೇವಾ ಮನೋಭಾವದಿಂದ ರಾಜಕೀಯಕ್ಕೆ ಬಂದಿದ್ದೇನೆ. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜಿಲ್ಲೆಯ ಜನತೆ ಕೈ ಹಿಡಿಯುತ್ತಾರೆ ಎಂದು ಹೆಚ್​ಡಿ  ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ಮಾಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy1
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಹೇಳಿಕೆ ಖಂಡಿಸಿ ಮೈಸೂರು ಬಂದ್‌ ಗೆ ಕರೆ; ಮಿಶ್ರ ಪ್ರತಿಕ್ರಿಯೆ.!

January 7, 2025
ಮುಖಪುಟಮೈಸೂರು ನಗರ

ಜೂನ್‌ ಅಂತ್ಯದ ವೇಳೆಗೆ ಮೈಶುಗರ್‌ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ಆರಂಭ..!

April 14, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರಿನಲ್ಲಿ ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರ ನಿಟ್ಟುಸಿರು

October 24, 2025
ಕೊಡಗುಜಿಲ್ಲೆಮುಖಪುಟ

ಮದುವೆ ಆಗದಿದ್ದಕ್ಕೆ ಜಿಗುಪ್ಸೆ – ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

February 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?