PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಫೆಬ್ರವರಿ 14ರಂದು ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಫೆಬ್ರವರಿ 14ರಂದು ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ
ಮುಖಪುಟಮೈಸೂರು ನಗರ

ಮೈಸೂರು: ಫೆಬ್ರವರಿ 14ರಂದು ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ

Prathinidhi News
Last updated: February 12, 2026 3:37 pm
Prathinidhi News
Published February 12, 2026
Share
SHARE

ಮೈಸೂರು, ಫೆಬ್ರವರಿ 12, 2026 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ 14ರಂದು ಅತ್ಯಂತ ವಿಜೃಂಭಣೆಯಿಂದ ಸಾಮೂಹಿಕ ಶ್ರೀ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞವನ್ನು ಆಯೋಜಿಸಲಾಗಿದೆ.

ಮೈಸೂರಿನ ಅವಧೂತ ದತ್ತ ಪೀಠದ ವತಿಯಿಂದ ಈ ಬೃಹತ್ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ದತ್ತ ಪೀಠಾಧಿಪತಿಗಳಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಈ ಪಾರಾಯಣ ಜರುಗಲಿದೆ.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಮಹಾಯಜ್ಞದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸುಮಾರು 80 ಸಾವಿರ ಜನರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮುಡಾದ ಮಾಜಿ ಅಧ್ಯಕ್ಷರಾದ ಹೆಚ್.ವಿ. ರಾಜೀವ್ ಅವರು ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ಸಿದ್ಧತೆಗಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮೇಯರ್ ಬಿ.ಎಲ್. ಭೈರಪ್ಪ ಹಾಗೂ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಕೆ.ವಿ. ಮಲ್ಲೇಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಮಹಾಯಜ್ಞವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

January 28, 2026
ಮುಖಪುಟಮೈಸೂರು ನಗರರಾಜಕೀಯ

ಸ್ತಬ್ಧಚಿತ್ರ ವಿವಾದ, ರೈಲ್ವೆ ಯೋಜನೆ ವಿಳಂಬ ಹಾಗೂ ರಾಜ್ಯಪಾಲರಿಗೆ ಅಗೌರವ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್ ಒಡೆಯರ್ ಆಕ್ರೋಶ

January 24, 2026
ಬೆಂಗಳೂರುಮುಖಪುಟರಾಜಕೀಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; ರೈತರು-ಪೊಲೀಸರ ನಡುವೆ ಘರ್ಷಣೆ

November 7, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು : ಕಾರಾಗೃಹದಲ್ಲಿ “ಖಾಕಿ” ತಲಾಶ್..! ಪೊಲೀಸರಿಂದ ಗಾಂ*ಜಾ, ಮೊಬೈಲ್ ಸೀಜ್..!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?