PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಜಾನ್ ಸಂಭ್ರಮ – ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಜಾನ್ ಸಂಭ್ರಮ – ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
ಜಿಲ್ಲೆ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ರಂಜಾನ್ ಸಂಭ್ರಮ – ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Prathinidhi News
Last updated: March 21, 2026 12:10 pm
Prathinidhi News
Published March 21, 2026
Share
SHARE

ಮೈಸೂರು, ಮಾರ್ಚ್‌ 21, 2026 : ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಇಂದು ಪವಿತ್ರ ರಂಜಾನ್ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆ ಮನೆ ಮಾಡಿದೆ. ನಗರದಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಇಂದು ಬೆಳಿಗ್ಗೆ ಸಹಸ್ರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಒಗ್ಗೂಡಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಶ್ವೇತ ವರ್ಣದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ್ದ ಜನಸ್ತೋಮವು ಮೈದಾನದಲ್ಲಿ ಸಾಲು ಸಾಲಾಗಿ ಕುಳಿತು ಅಲ್ಲಾಹನಿಗೆ ನಮನ ಸಲ್ಲಿಸಿತು. ಪ್ರಾರ್ಥನೆಯ ನಂತರ ಒಬ್ಬರಿಗೊಬ್ಬರು ಆಲಿಂಗಿಸಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡು ಸೌಹಾರ್ದತೆ ಮೆರೆದರು.

ಈದ್ಗಾ ಮೈದಾನ ಮಾತ್ರವಲ್ಲದೆ, ನಗರದ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳು ಮತ್ತು ನಿಗದಿತ ಪ್ರಾರ್ಥನಾ ಮಂದಿರಗಳಲ್ಲೂ ರಂಜಾನ್ ನಿಮಿತ್ತ ವಿಶೇಷ ಪ್ರಾರ್ಥನೆಗಳು ನಡೆದವು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈಸೂರು ನಗರ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರು. ಶಾಂತಿ ಮತ್ತು ಸಮೃದ್ಧಿಗಾಗಿ ಈ ಸಂದರ್ಭದಲ್ಲಿ ಪ್ರಾರ್ಥಿಸಲಾಯಿತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !

January 6, 2026
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹುಲಿ ದಾಳಿ ತಡೆಗೆ ಅರಣ್ಯ ಇಲಾಖೆಯಿಂದ ‘ಫೇಸ್ ಮಾಸ್ಕ್’ ಪ್ರಯೋಗ: ಪಶ್ಚಿಮ ಬಂಗಾಳ ಮಾದರಿ ಅನುಸರಣೆ

November 15, 2025
ಜಿಲ್ಲೆಮುಖಪುಟಸನ್ನಿಧಾನ

ಕೊಪ್ಪಳ : ಹುಲಿಗೆಮ್ಮ ದೇಗುಲದಲ್ಲಿ 1.09ಕೋಟಿ ಕಾಣಿಕೆ ಸಂಗ್ರಹ..! ಹುಂಡಿಯಲ್ಲಿತ್ತು ಅಪಾರ ಆಭರಣ..

January 9, 2026
ಜಿಲ್ಲೆಮುಖಪುಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

December 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?