PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದೇಶ-ವಿದೇಶ > ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ
ದೇಶ-ವಿದೇಶಮುಖಪುಟ

ಟೆಕ್ಸಾಸ್ ಸಮುದ್ರದಲ್ಲಿ ಮೆಕ್ಸಿಕನ್ ನೌಕಾಪಡೆ ವಿಮಾನ ಪತನ: ಐವರ ದುರ್ಮರಣ

Prathinidhi News
Last updated: December 23, 2025 12:58 pm
Prathinidhi News
Published December 23, 2025
Share
SHARE

ಟೆಕ್ಸಾಸ್, ಡಿಸೆಂಬರ್‌ 23, 2025: ಮೆಕ್ಸಿಕನ್ ನೌಕಾಪಡೆಗೆ ಸೇರಿದ ಸಣ್ಣ ವಿಮಾನವೊಂದು ವೈದ್ಯಕೀಯ ತುರ್ತು ಕಾರ್ಯಾಚರಣೆಯಲ್ಲಿದ್ದಾಗ ಟೆಕ್ಸಾಸ್‌ನ ಗಾಲ್ವೆಸ್ಟನ್ ಸಮುದ್ರ ಕರಾವಳಿಯ ಬಳಿ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಯುಎಸ್ ಕೋಸ್ಟ್ ಗಾರ್ಡ್ ಪೆಟಿ ಆಫೀಸರ್ ಲ್ಯೂಕ್ ಬೇಕರ್ ಖಚಿತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಹೂಸ್ಟನ್‌ನ ಆಗ್ನೇಯಕ್ಕೆ ಸುಮಾರು 80.5 ಕಿಲೋಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರಿಗಾಗಿ ಸಮುದ್ರದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

ವಿಮಾನದಲ್ಲಿ ನಾಲ್ವರು ನೌಕಾಪಡೆಯ ಅಧಿಕಾರಿಗಳು ಹಾಗೂ ಮಗು ಸೇರಿದಂತೆ ನಾಲ್ವರು ನಾಗರಿಕರು ಇದ್ದರೆಂದು ತಿಳಿದುಬಂದಿದೆ. ಯುವ ರೋಗಿಯೊಬ್ಬರನ್ನು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೆಕ್ಸಿಕೊದ ನೌಕಾಪಡೆಯು ಸುದ್ದಿಸಂಸ್ಥೆ ಅಸೋಸಿಯೇಟೆಡ್ ಪ್ರೆಸ್‌ಗೆ ಈ ಕುರಿತು ಮಾಹಿತಿ ನೀಡಿದ್ದು, ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ನಿಖರ ಅಂಕಿಅಂಶಗಳನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ತನಿಖೆ ಮುಂದುವರಿದಿದ್ದು, ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ಇನ್ನು ತಿಳಿಯಬೇಕಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಯೂಟ್ಯೂಬ್‌ ವೀಡಿಯೋ ನೋಡಿ ದರೋಡೆ ; ಪರಿಚಯಸ್ಥರ ಮನೆಯಲ್ಲಿ ಕೋಟಿ ಕೊಳ್ಳೆ ಹೊಡೆದ ಐನಾತಿಗಳು !

December 4, 2025
ಮುಖಪುಟಮೈಸೂರು ನಗರ

ಮೈಸೂರು : ರಾಮಸ್ವಾಮಿ ಸರ್ಕಲ್ ನಲ್ಲಿ ಯಮಸ್ವರೂಪಿ ಕಮಾನು.. ಗ್ರಹಚಾರ ಕೆಟ್ರೆ ಶಿವನ ಪಾದವೇ ಗತಿ..!

November 24, 2025
ಮಂಡ್ಯಮುಖಪುಟರಾಜಕೀಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!

December 16, 2025
ಮುಖಪುಟಮೈಸೂರು ಗ್ರಾಮಾಂತರ

ಬಸವನಗಿರಿ ಆಶ್ರಮ ಶಾಲೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪ್ರತ್ಯಕ್ಷ.!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?