PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಡಿ.ಕೆ ಸುರೇಶ್ ವಿರುದ್ಧ ಪಾಪ ಡಾ.ಮಂಜುನಾಥ್ ರನ್ನು ಹರಕೆ ಕುರಿ ಮಾಡುತ್ತಿದ್ದಾರೆ : ಶಾಸಕ ಇಕ್ಬಾಲ್ ಹುಸೇನ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಡಿ.ಕೆ ಸುರೇಶ್ ವಿರುದ್ಧ ಪಾಪ ಡಾ.ಮಂಜುನಾಥ್ ರನ್ನು ಹರಕೆ ಕುರಿ ಮಾಡುತ್ತಿದ್ದಾರೆ : ಶಾಸಕ ಇಕ್ಬಾಲ್ ಹುಸೇನ್
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಡಿ.ಕೆ ಸುರೇಶ್ ವಿರುದ್ಧ ಪಾಪ ಡಾ.ಮಂಜುನಾಥ್ ರನ್ನು ಹರಕೆ ಕುರಿ ಮಾಡುತ್ತಿದ್ದಾರೆ : ಶಾಸಕ ಇಕ್ಬಾಲ್ ಹುಸೇನ್

Prathinidhi News
Last updated: March 13, 2024 4:04 pm
Prathinidhi News
Published March 13, 2024
Share
SHARE

ರಾಮನಗರ : ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.‌ಮಂಜುನಾಥ್​ ಒಳ್ಳೆಯ ಡಾಕ್ಟರ್. ಅವರು ರಾಜಕೀಯಕ್ಕೆ ಅಮಾಯಕರು. ಪಾಪ ಅಮಾಯಕರನ್ನು‌ ತಂದು ಸ್ಪರ್ಧೆಗಿಳಿಸುತ್ತಿದ್ದಾರೆ. ಡಿ.ಕೆ ಸುರೇಶ್ ವಿರುದ್ಧ ಪಾಪ ಮಂಜುನಾಥ್​ರವರನ್ನು ಹರಕೆ ಕುರಿ ಮಾಡುತ್ತಿದ್ದಾರೆ. ಯಾಕೆ ನಿಮಗೆ ತಾಕತ್ತಿಲ್ವಾ, ನಮಗೆ ಗಂಡಸ್ತನ ಇಲ್ವಾ ಎಂದು ಶಾಸಕ‌ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಮಂತ್ರಿ ಆಗಿದ್ರಲ್ಲ ಅವರಿಗೆ ನಿಲ್ಲಿಸಬಹುದಿತ್ತಲ್ವಾ ಎಂದು ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್​ಗೆ ಟಾಂಗ್​ ನೀಡಿದ್ದಾರೆ. ಡಿಕೆ ಸುರೇಶ್ ವಿರುದ್ಧ ನಿಮಗೆ ಅಭ್ಯರ್ಥಿ ಇಲ್ಲವೆನ್ನುವುದು ತೋರಿಸುತ್ತೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಚಿಹ್ನೆ ಅಡಿ ಡಾ. ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಜೆಡಿಎಸ್ ಅವನತಿಯತ್ತ ಸಾಗುತ್ತಿದೆ. ಇರುವ 19 ಜನ ಶಾಸಕರಲ್ಲಿ 12‌ ಕಾಂಗ್ರೆಸ್ ಬರಲಿದ್ದಾರೆ. ಜೆಡಿಎಸ್​​ನಲ್ಲಿ ಯಾವುದೇ ಸಿದ್ಧಾಂತ ಇಲ್ಲ. ಹಾಗಾಗಿ‌ ಎಲ್ಲರೂ ಕಾಂಗ್ರೆಸ್​ಗೆ ಬರಲು ಸಿದ್ಧರಾಗಿದ್ದಾರೆ. ಹತ್ತಕ್ಕೂ ಹೆಚ್ಚು ಶಾಸಕರು ಚುನಾವಣೆಗೂ ಮುಂಚೆ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ

August 12, 2024
ಮುಖಪುಟಮೈಸೂರು ನಗರರಾಜಕೀಯ

ಗೌರಿ ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಣ್ಣಿನ ಗಣಪ ಮತ್ತು ಗೌರಿ ನೀಡಿ ಶುಭ ಹಾರೈಸಿದ ಹರೀಶ್ ಗೌಡ

August 25, 2025
ಮುಖಪುಟಸಿನಿಮಾ

ಗುಡ್ ನ್ಯೂಸ್ ಶೇರ್ ಮಾಡಿದ ಪ್ರಣೀತ, don’t fit anymore ಅಂತ ಹೇಳಿದ್ಯಾಕೆ?

July 25, 2024
ಮುಖಪುಟಮೈಸೂರು ನಗರ

ಸೆಸ್ಕ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ

November 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?