PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಹದೇವಪ್ಪ ಭಾಷಣದ ವೇಳೆ ಮೊಳಗಿದ ಮೋದಿ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಮಹದೇವಪ್ಪ ಭಾಷಣದ ವೇಳೆ ಮೊಳಗಿದ ಮೋದಿ ಘೋಷಣೆ
ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಮಹದೇವಪ್ಪ ಭಾಷಣದ ವೇಳೆ ಮೊಳಗಿದ ಮೋದಿ ಘೋಷಣೆ

Prathinidhi News
Last updated: March 10, 2024 3:14 pm
Prathinidhi News
Published March 10, 2024
Share
SHARE

ಮೈಸೂರು : ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ 22 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಎಚ್​ ಸಿ ಮಹದೇವಪ್ಪ ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮೋದಿ‌ ಮೋದಿ ಎಂದು ಘೋಷಣೆ ಕೂಗಿದರು. ಈ ವೇಳೆ ಮಹದೇವಪ್ಪ ಅವರು ಓಕೆ ಪೈನ್ ಪೈನ್ ಎಂದರು. ಅಲ್ಲದೆ, ನಾನು ಮಾತನಾಡಿದ ನಂತರ ನೀವು ಘೋಷಣೆ ಕೂಗಿ ಎಂದು ಕಿವಿ ಮಾತು ಹೇಳಿದರು.

ಮಾತು ಮುಂದುವರಿಸಿದ ಮಹದೇವಪ್ಪ, ಬೆಂಗಳೂರು-ಮೈಸೂರು ಹೈವೆ ವಿಚಾರ ಪ್ರಸ್ತಾಪ ಮಾಡಿದರು. ಈ ರಸ್ತೆ ನಮ್ಮ ಅವಧಿಯಲ್ಲಿ ಆಯ್ತಾ ಅಥವಾ ನಿಮ್ಮ ಅವಧಿಯಲ್ಲಿ ಆಯ್ತು ಅಂತಾ ನೋಡುವುದಲ್ಲ. ನಾನು 2013 ರ ಅವಧಿಯಲ್ಲಿ ಲೋಕೋಪಯೋಗಿ ಸಚಿವನಾಗಿ ಈ ರಸ್ತೆ ವಿಚಾರವನ್ನು ಗಡ್ಕರಿ ಅವರ ಬಳಿ ಪ್ರಸ್ತಾಪ ಮಾಡಿದ್ದೆ. ನಂತರ ಈಗ ರಸ್ತೆ ಆಗಿದೆ. ಜನರಿಗೆ ಒಳ್ಳೆಯ ಅಭಿವೃದ್ಧಿ ಕಾರ್ಯ ಕೊಡುವುದು ಮುಖ್ಯ. ಆ ಕೆಲಸವನ್ನು ಎಲ್ಲಾ ಪ್ರಜಾಪ್ರಭುತ್ವ ಸರಕಾರಗಳು ಒಟ್ಟಾಗಿ ಸೇರಿ ಮಾಡೋಣ ಎಂದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಶಿವಮೊಗ್ಗಸಮಗ್ರ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

April 22, 2024
ಮುಖಪುಟರಾಜಕೀಯ

ಜಮ್ಮು- ಕಾಶ್ಮೀರ: ಸದನದಲ್ಲಿ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ಹೈಡ್ರಾಮ

November 7, 2024
ಮುಖಪುಟಮೈಸೂರು ಗ್ರಾಮಾಂತರ

ಪ್ರಭಾವಿ ಸಚಿವರ ಕ್ಷೇತ್ರದಲ್ಲಿ ಹೇಳೋರಿಲ್ಲ, ಕೇಳೋರಿಲ್ಲ.., ಸಿಬ್ಬಂದಿ ಕೊರತೆಗೆ ಪೊಲೀಸ್‌ ಠಾಣೆಗೆ ಬೀಗ !

December 16, 2024
ಮುಖಪುಟಹಾಸನ

ಹಾಸನ ಭೀಕರ ಅವಘಡ : ತಡರಾತ್ರಿಯೇ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ

September 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?