PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲೂ ಘರ್ಜಿಸಿದ ಜೆಸಿಬಿ: ಕೆ.ಆರ್.ಎಸ್ ರಸ್ತೆಯ 30ಕ್ಕೂ ಹೆಚ್ಚು ಅನಧಿಕೃತ ಫುಟ್‌ಪಾತ್ ಅಂಗಡಿಗಳು ತೆರವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲೂ ಘರ್ಜಿಸಿದ ಜೆಸಿಬಿ: ಕೆ.ಆರ್.ಎಸ್ ರಸ್ತೆಯ 30ಕ್ಕೂ ಹೆಚ್ಚು ಅನಧಿಕೃತ ಫುಟ್‌ಪಾತ್ ಅಂಗಡಿಗಳು ತೆರವು
ಮುಖಪುಟಮೈಸೂರು ನಗರ

ಮೈಸೂರಿನಲ್ಲೂ ಘರ್ಜಿಸಿದ ಜೆಸಿಬಿ: ಕೆ.ಆರ್.ಎಸ್ ರಸ್ತೆಯ 30ಕ್ಕೂ ಹೆಚ್ಚು ಅನಧಿಕೃತ ಫುಟ್‌ಪಾತ್ ಅಂಗಡಿಗಳು ತೆರವು

Prathinidhi News
Last updated: July 10, 2026 3:28 pm
Prathinidhi News
Published July 10, 2026
Share
SHARE

ಮೈಸೂರು, ಜುಲೈ 10, 2026: ಬೆಂಗಳೂರಿನಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆಯ ಬೆನ್ನಲ್ಲೇ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯ ಭರದಿಂದ ಆರಂಭವಾಗಿದೆ. ನಗರದಲ್ಲಿ ಜೆಸಿಬಿಗಳು ಘರ್ಜಿಸಲು ಶುರುಮಾಡಿದ್ದು, ಫುಟ್‌ಪಾತ್ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಭರ್ಜರಿ ಶಾಕ್ ನೀಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 5 ರ ವ್ಯಾಪ್ತಿಯ ಕೆ.ಆರ್.ಎಸ್ ರಸ್ತೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಡುವ ಉದ್ದೇಶದಿಂದ ಈ ಬೃಹತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 30ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳು, ಶೆಡ್ಡುಗಳು, ತಳ್ಳುವ ಗಾಡಿಗಳು ಹಾಗೂ ರಸ್ತೆ ಬದಿಯ ಜಾಹೀರಾತು ಫಲಕಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ. ಬೆಂಗಳೂರಿನ ಮಾದರಿಯಲ್ಲೇ ಮೈಸೂರಿನಲ್ಲೂ ಮಹಾನಗರ ಪಾಲಿಕೆ ಅಧಿಕಾರಿಗಳು ಸಂಪೂರ್ಣವಾಗಿ ಫೀಲ್ಡ್‌ಗೆ ಇಳಿದಿದ್ದು, ಒತ್ತುವರಿದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಅಂಬಾವಿಲಾಸ ಅರಮನೆಯ ವರಾಹ ಗೇಟ್ ಬಳಿ ಮೇಲ್ಚಾವಣಿ ಕುಸಿತ..! ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ..!

December 11, 2025
ಚಾಮರಾಜನಗರಮುಖಪುಟ

ಡಿಕೆಶಿ ಸಿಎಂ ಆಗಲಿ: ಚಾಮರಾಜನಗರದಲ್ಲಿ ಒಕ್ಕಲಿಗ ಸಂಘದಿಂದ ವಿಶೇಷ ಪೂಜೆ

November 29, 2025
ಮುಖಪುಟಮೈಸೂರು ನಗರ

ಮೈಸೂರು ತಹಶೀಲ್ದಾರ್ ವಿರುದ್ಧ ಗಂಭೀರ ಆರೋಪ: 80 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಯತ್ನ

December 2, 2025
ಮುಖಪುಟಮೈಸೂರು ನಗರ

ಮೈಸೂರು ಶಾಲಾ ಬಸ್ ದುರಂತ: ಪೋಷಕರ ವಲಯದಲ್ಲಿ ಆತಂಕ., ಶಾಲೆಯ ಮುಂಭಾಗದಲ್ಲಿ ಜಮಾವಣೆ ..!

December 1, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?