PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಂಸದ ಯದುವೀರ್ ಒಡೆಯರ್ ಜನ್ಮದಿನೋತ್ಸವ: ಕೋಟೆ ಆಂಜನೇಯನಿಗೆ ವಿಶೇಷ ಪೂಜೆ, 8500 ಚದರ ಅಡಿಯ ಬೃಹತ್ ರಂಗೋಲಿ ಗೌರವ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಂಸದ ಯದುವೀರ್ ಒಡೆಯರ್ ಜನ್ಮದಿನೋತ್ಸವ: ಕೋಟೆ ಆಂಜನೇಯನಿಗೆ ವಿಶೇಷ ಪೂಜೆ, 8500 ಚದರ ಅಡಿಯ ಬೃಹತ್ ರಂಗೋಲಿ ಗೌರವ!
ಮುಖಪುಟಮೈಸೂರು ನಗರರಾಜಕೀಯ

ಸಂಸದ ಯದುವೀರ್ ಒಡೆಯರ್ ಜನ್ಮದಿನೋತ್ಸವ: ಕೋಟೆ ಆಂಜನೇಯನಿಗೆ ವಿಶೇಷ ಪೂಜೆ, 8500 ಚದರ ಅಡಿಯ ಬೃಹತ್ ರಂಗೋಲಿ ಗೌರವ!

Prathinidhi News
Last updated: March 24, 2026 11:20 am
Prathinidhi News
Published March 24, 2026
Share
SHARE

ಮೈಸೂರು, ಮಾರ್ಚ್‌ 24, 2025 : ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಈ ವಿಶೇಷ ದಿನದ ನಿಮಿತ್ತ ಅರಮನೆಯ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಂಸದರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯದುವೀರ್ ಒಡೆಯರ್ ಹೆಸರಿನಲ್ಲಿ ವಿಶೇಷ ಅರ್ಚನೆ ಮತ್ತು ಪೂಜೆಗಳನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳ ನಂತರ ಸಾರ್ವಜನಿಕರಿಗೆ ಬೆಳಗಿನ ಉಪಹಾರವನ್ನು ವಿತರಿಸಲಾಯಿತು.

ಹುಟ್ಟುಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಕಳೆ ನೀಡುವಂತೆ ದೇವಾಲಯದ ಮುಂಭಾಗದಲ್ಲಿ ಬೃಹತ್ ರಂಗೋಲಿ ಚಿತ್ರವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಕಲಾವಿದ ಪುನೀತ್ ಅವರ ಕೈಚಳಕದಲ್ಲಿ ಮೂಡಿಬಂದಿರುವ ಈ ರಂಗೋಲಿ ಸುಮಾರು 8500 ಚದರ ಅಡಿಯಷ್ಟು ವಿಸ್ತಾರವಾಗಿದ್ದು, 125 ಅಡಿ ಉದ್ದ ಹಾಗೂ 65 ಅಡಿ ಅಗಲವಿದೆ. ಕೆಂಪು, ಹಳದಿ, ಕಪ್ಪು ಮತ್ತು ಬಿಳಿ ಬಣ್ಣದ ರಂಗೋಲಿ ಪುಡಿಯನ್ನು ಬಳಸಿ ಅತ್ಯಂತ ಸುಂದರವಾಗಿ ಯದುವೀರ್ ಅವರ ಭಾವಚಿತ್ರವನ್ನು ಬಿಡಿಸಲಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯ ಗುಸುಗುಸು ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕ್ಯಾಬಿನೆಟ್ ಮೀಟಿಂಗ್

November 6, 2025
ಮುಖಪುಟಮೈಸೂರು ನಗರರಾಜಕೀಯ

ಮುಡಾ ಹಗರಣ: ಅಕ್ರಮ ನಿವೇಶನಗಳನ್ನು ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ರಘು ಕೌಟಿಲ್ಯ

January 30, 2026
ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಮಳವಳ್ಳಿಯ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ!

November 26, 2025
ಮುಖಪುಟ

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ : ಮೂಢನಂಬಿಕೆಗೆ ಮಹಾರಾಷ್ಟ್ರದಲ್ಲಿ ಕಲಬುರಗಿ ಮೂಲದ ಮಹಿಳೆ ಸಾವು

December 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?