PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!
ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

Prathinidhi News
Last updated: December 3, 2025 11:04 am
Prathinidhi News
Published December 3, 2025
Share
SHARE

ಮೈಸೂರು , ಡಿಸೆಂಬರ್‌ 2, 2025 : ಪರಿಶಿಷ್ಟ ಜಾತಿಗಳಿಗೆ ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಡಿಸೆಂಬರ್‌ 11ಕ್ಕೆ ಮೈಸೂರು ಚಲೋ ಹೋರಾಟ ಕೈಗೊಳ್ಳಲಾಗಿದೆ ಎಂದು  ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಎಸ್ ಮಾರೆಪ್ಪ ಹಾಗು ಬಸವರಾಜು ಕೌತಾಳ್ ತಿಳಿಸಿದರು. 

ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿ ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿದರು.  ಮೈಸೂರು ಚಲೋ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಂದಾಗಿದ್ದು, ಡಿಸೆಂಬರ್ 6ರಂದು ಡಾ. ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ಹೊಂದಿದ ದಿನದ ಅಂಗವಾಗಿ ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮಯಹುಂಡಿಯಿಂದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ‌ ನೀಡಲಾಗುತ್ತಿದೆ. ಡಿಸೆಂಬರ್ 11ರಂದು ಮೈಸೂರಿನ ಟೌನ್ ಹಾಲ್ ಮುಂಭಾಗದಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು  ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯ ಎಸ್ ಮಾರೆಪ್ಪ ಹಾಗು ಬಸವರಾಜು ಕೌತಾಳ್ ಅವರು  ಮಾಹಿತಿ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಯೂಟ್ಯೂಬ್‌ ವೀಡಿಯೋ ನೋಡಿ ದರೋಡೆ ; ಪರಿಚಯಸ್ಥರ ಮನೆಯಲ್ಲಿ ಕೋಟಿ ಕೊಳ್ಳೆ ಹೊಡೆದ ಐನಾತಿಗಳು !

December 4, 2025
ಮುಖಪುಟಮೈಸೂರು ನಗರ

ಪಾದಯಾತ್ರೆ ನಡೆಸಿ ಕ್ಷೇತ್ರದ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ಗೌಡ

July 22, 2026
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಶಬರಿಮಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ‘ಅಯ್ಯಪ್ಪ’ ಭಕ್ತರ ಪ್ರಾರ್ಥನೆ!

November 26, 2025
ನವದೆಹಲಿಬೆಂಗಳೂರುಮುಖಪುಟ

ದೆಹಲಿ ಗಣರಾಜ್ಯೋತ್ಸವ : ಕರ್ನಾಟಕದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

January 23, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?