PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಗೃಹ ಸಚಿವರಿಂದ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಗೃಹ ಸಚಿವರಿಂದ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : ಗೃಹ ಸಚಿವರಿಂದ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ

Prathinidhi News
Last updated: November 25, 2025 3:56 pm
Prathinidhi News
Published November 25, 2025
Share
SHARE

ಮೈಸೂರು, ನವೆಂಬರ್‌ 25, 2025 : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಮುನ್ಸೂಚನೆ ನೀಡದೇ ಸಚಿವರು ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದ್ದು, ಕೆಲ ಕಾಲ ಪೊಲೀಸ್ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿತ್ತು.

ಠಾಣೆಯ ಆವರಣ ಮತ್ತು ಕಡತಗಳ ಪರಿಶೀಲನೆ ನಡೆಸಿದ ಡಾ. ಪರಮೇಶ್ವರ್ ಅವರು, ಪ್ರಮುಖವಾಗಿ ಪೊಲೀಸ್ ಸಿಬ್ಬಂದಿಗಳ ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದರು. ಠಾಣೆಯ ಕಾರ್ಯವೈಖರಿ, ಸಾರ್ವಜನಿಕರ ದೂರುಗಳಿಗೆ ಸ್ಪಂದನೆ ನೀಡುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

- ಜಾಹೀರಾತು -

ಈ ದಿಢೀರ್ ಭೇಟಿ ಸಂದರ್ಭದಲ್ಲಿ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ವಿಷ್ಣುವರ್ಧನ್, ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಹಾಗೂ ಡಿಸಿಪಿಗಳಾದ ಸುಂದರ್ ರಾಜ್ ಮತ್ತು ಬಿಂದುಮಣಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಸಚಿವರ ಈ ಭೇಟಿಯು ಪೊಲೀಸ್ ಇಲಾಖೆಯಲ್ಲಿನ ಶಿಸ್ತು ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಮಾಲಿವುಡ್ ಖ್ಯಾತ ನಟ ದಿಲೀಪ್ ಗೆ ಬಿಗ್ ರಿಲೀಫ್ ; ನಟಿ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಕೇಸ್ ಖುಲಾಸೆ

December 8, 2025
ಮುಖಪುಟಮೈಸೂರು ನಗರ

ಮೈಸೂರು : ದಿಲ್ಲಿಯ ಕಾರು ಬ್ಲ್ಯಾಸ್ಟ್ ಗೆ ಖಂಡನೆ.. ಉಗ್ರರ ಸದೆ ಬಡಿಯುವಂತೆ ಹಿಂದೂ ಜಾಗರಣ ವೇದಿಕೆ ಪ್ರೊಟೆಸ್ಟ್..

November 15, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

November 22, 2025
ಮುಖಪುಟರಾಜಕೀಯಸನ್ನಿಧಾನ

ನವೆಂಬರ್‌ 28ಕ್ಕೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ – ಕೃಷ್ಣ ನಗರಿಯಲ್ಲಿ ಬಿಗಿ ಬಂದೋಬಸ್ತ್ !

November 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?