PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಚಂದ್ರಗ್ರಹಣ ಹಿನ್ನೆಲೆ ಚಾಮುಂಡಿಬೆಟ್ಟದ ದರ್ಶನ ಸಮಯದಲ್ಲಿ ಬದಲಾವಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಚಂದ್ರಗ್ರಹಣ ಹಿನ್ನೆಲೆ ಚಾಮುಂಡಿಬೆಟ್ಟದ ದರ್ಶನ ಸಮಯದಲ್ಲಿ ಬದಲಾವಣೆ
ಮುಖಪುಟಮೈಸೂರು ನಗರ

ಮೈಸೂರು: ಚಂದ್ರಗ್ರಹಣ ಹಿನ್ನೆಲೆ ಚಾಮುಂಡಿಬೆಟ್ಟದ ದರ್ಶನ ಸಮಯದಲ್ಲಿ ಬದಲಾವಣೆ

Prathinidhi News
Last updated: March 3, 2026 11:09 am
Prathinidhi News
Published March 3, 2026
Share
SHARE

ಮೈಸೂರು, ಮಾರ್ಚ್‌ 3, 2026 : ಇಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ದೇವಸ್ಥಾನದ ದರ್ಶನದ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಗ್ರಹಣದ ಪ್ರಯುಕ್ತ ಇಂದು ಮಧ್ಯಾಹ್ನ 2 ಗಂಟೆಗೆ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುತ್ತಿದ್ದು, ರಾತ್ರಿ 8:30ರ ವರೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಗ್ರಹಣದ ಸ್ಪರ್ಶ ಕಾಲ, ಮಧ್ಯ ಕಾಲ ಹಾಗೂ ಮೋಕ್ಷ ಕಾಲದ ಅವಧಿಯಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಈ ವಿಶೇಷ ಪೂಜೆಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇಂದು ರಾತ್ರಿ ಪೂಜೆ ಮುಗಿದ ಬಳಿಕ, ನಾಳೆ ಬೆಳಿಗ್ಗೆ 7:30ರಿಂದ ಎಂದಿನಂತೆ ಭಕ್ತಾದಿಗಳು ದೇವಿಯ ದರ್ಶನ ಪಡೆಯಬಹುದಾಗಿದೆ ಎಂದು ದೇವಸ್ಥಾನದ ಮಂಡಳಿ ತಿಳಿಸಿದೆ.

ಇನ್ನು ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗ್ರಹಣದ ಅವಧಿಯಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ ಎಂದು ತಿಳಿದುಬಂದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾ*ವು..!

November 26, 2025
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು, ಇಬ್ಬರಿಗೆ ಗಾಯ

January 27, 2026
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಯ ಮಾಜಿ ಅಧ್ಯಕ್ಷ ಆರ್​ ವಿ ದೇವರಾಜು ನಿಧನ

December 2, 2025
ಕ್ರೈಂ ಸುದ್ದಿಗಳುಮುಖಪುಟ

ಹುಣಸೂರು: ವ್ಹೀಲಿಂಗ್ ಪ್ರಶ್ನಿಸಿದವರ ಮೇಲೆ ಮನೆಗೆ ನುಗ್ಗಿ ಗುಂಪು ಹಲ್ಲೆ

February 3, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?