PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಯುವಕನ ಕೊಲೆ ಮತ್ತು ಆರ್‌ಎಫ್‌ಒ ಸಾವು ಪ್ರಕರಣ – ಪೊಲೀಸ್ ಆಯುಕ್ತರಿಂದ ಅಧಿಕೃತ ಮಾಹಿತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಮೈಸೂರು: ಯುವಕನ ಕೊಲೆ ಮತ್ತು ಆರ್‌ಎಫ್‌ಒ ಸಾವು ಪ್ರಕರಣ – ಪೊಲೀಸ್ ಆಯುಕ್ತರಿಂದ ಅಧಿಕೃತ ಮಾಹಿತಿ
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಯುವಕನ ಕೊಲೆ ಮತ್ತು ಆರ್‌ಎಫ್‌ಒ ಸಾವು ಪ್ರಕರಣ – ಪೊಲೀಸ್ ಆಯುಕ್ತರಿಂದ ಅಧಿಕೃತ ಮಾಹಿತಿ

Prathinidhi News
Last updated: January 20, 2026 3:34 pm
Prathinidhi News
Published January 20, 2026
Share
SHARE

ಮೈಸೂರು, ಜನವರಿ 20, 2026:ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಯುವಕ ಶಹಬಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಎರಡು ಗುಂಪುಗಳ ನಡುವೆ ಇದ್ದ ಹಳೆಯ ದ್ವೇಷವೇ ಈ ಕೊಲೆಗೆ ಪ್ರಮುಖ ಕಾರಣವಾಗಿದ್ದು, ಕಳೆದ ಮಧ್ಯರಾತ್ರಿ ಈ ಕೃತ್ಯ ನಡೆದಿದೆ. ಮೃತನ ಮನೆಯ ಪಕ್ಕದಲ್ಲಿದ್ದ ಖಾಲಿ ಜಾಗದಲ್ಲಿ ಆಟೋಗಳನ್ನು ನಿಲ್ಲಿಸಲಾಗುತ್ತಿತ್ತು ಮತ್ತು ಒಂದು ಆಟೋಗೆ ದಿನಕ್ಕೆ 20 ರೂಪಾಯಿ ಕಲೆಕ್ಟ್ ಮಾಡುವ ವಿಚಾರದಲ್ಲಿ ಈ ಹಿಂದೆ ಗಲಾಟೆ ನಡೆದಿತ್ತು. ಹಣಕಾಸಿನ ವಿಚಾರ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ಯುವಕನ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಹಾಗೂ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಅರಣ್ಯ ವಲಯಾಧಿಕಾರಿ (RFO) ಕಾಂತರಾಜ್ ಚೌಹಾಣ್ ಅವರು ಶವವಾಗಿ ಪತ್ತೆಯಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಸಾವಿಗೆ ನಿಖರವಾದ ಕಾರಣವೇನೆಂದು ಸದ್ಯಕ್ಕೆ ತಿಳಿದು ಬಂದಿಲ್ಲ. ಮೃತರ ಸಂಬಂಧಿಕರು ಈಗಾಗಲೇ ಮೈಸೂರಿಗೆ ಆಗಮಿಸಿದ್ದು, ಕುಟುಂಬಸ್ಥರು ನೀಡುವ ದೂರಿನ ಆಧಾರದ ಮೇಲೆ ಮುಂದಿನ ತನಿಖೆ ಕೈಗೊಳ್ಳಲಾಗುವುದು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿನ ಹಿಂದಿನ ಅಸಲಿ ಕಾರಣ ಬಯಲಾಗಲಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !

January 6, 2026
ಬೆಂಗಳೂರುಮುಖಪುಟರಾಜಕೀಯ

ಸಂವಿಧಾನ ಉಲ್ಲಂಘಿಸಿದ ರಾಜ್ಯಪಾಲರು: ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಚಿಂತನೆ

January 22, 2026
ನಂಜನಗೂಡುಮುಖಪುಟ

ನಂಜನಗೂಡು: ನೈಟ್ ರೌಂಡ್ಸ್‌ನಲ್ಲಿದ್ದ ಪೊಲೀಸರಿಗೆ ಚಿರತೆ ದರ್ಶನ; ಮೊಬೈಲ್‌ನಲ್ಲಿ ದೃಶ್ಯ ಸೆರೆ

December 29, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಜಿಲ್ಲಾಡಳಿತದ ಗರ್ಜನೆ: ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಾಗ ತೆರವು

February 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?