PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು
ಮುಖಪುಟಮೈಸೂರು ನಗರ

ಮೈಸೂರು ಮೃಗಾಲಯದ ಹಿರಿಯ ಸದಸ್ಯ ‘ಯುವರಾಜ’ ಜಿರಾಫೆ ಇನ್ನಿಲ್ಲ: ವಯೋಸಹಜ ಸಾವು

Prathinidhi News
Last updated: January 29, 2026 10:42 am
Prathinidhi News
Published January 29, 2026
Share
SHARE

ಮೈಸೂರು, ಜನವರಿ 29, 2026 : ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಅತ್ಯಂತ ಹಿರಿಯ ಜಿರಾಫೆಯಾದ ‘ಯುವರಾಜ’ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ಮೃಗಾಲಯದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದ ಈ ಜಿರಾಫೆಯ ಸಾವು ಮೃಗಾಲಯದ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರಲ್ಲಿ ಬೇಸರ ಮೂಡಿಸಿದೆ.

ಸಾಮಾನ್ಯವಾಗಿ ಜಿರಾಫೆಗಳು ಕಾಡಿನಲ್ಲಿ ಅಥವಾ ಮೃಗಾಲಯದ ಪರಿಸರದಲ್ಲಿ 25 ವರ್ಷಗಳ ಕಾಲ ಬದುಕುವುದು ಅತ್ಯಂತ ವಿರಳವೆಂದು ಪರಿಗಣಿಸಲಾಗುತ್ತದೆ. ಆದರೆ, ಯುವರಾಜ ಅತಿ ಹೆಚ್ಚು ವರ್ಷ ಬದುಕಿದ ಜಿರಾಫೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕಳೆದ ಡಿಸೆಂಬರ್ 10ರಂದು ತನ್ನ 25ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವರಾಜನಿಗೆ, ಮೃಗಾಲಯದ ಸಿಬ್ಬಂದಿ ವಿಶೇಷವಾದ ಕೇಕ್ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದರು.

ಯುವರಾಜನ ಆರೋಗ್ಯದ ಬಗ್ಗೆ ಮೃಗಾಲಯದ ವೈದ್ಯಕೀಯ ತಂಡ ನಿರಂತರ ನಿಗಾ ವಹಿಸಿತ್ತಾದರೂ, ವಯೋಸಹಜ ದೌರ್ಬಲ್ಯದಿಂದಾಗಿ ಜಿರಾಫೆ ಸಾವನ್ನಪ್ಪಿದೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ. ಮೃಗಾಲಯದ ಇತಿಹಾಸದಲ್ಲಿ ಸುದೀರ್ಘ ಕಾಲ ಬದುಕಿದ ಜಿರಾಫೆಗಳಲ್ಲಿ ಯುವರಾಜ ಕೂಡ ಒಬ್ಬನಾಗಿ ನೆನಪಿನಲ್ಲಿ ಉಳಿಯಲಿದ್ದಾನೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮುಡಾ ಹಗರಣಮೈಸೂರು ನಗರ

ಮುಡಾ ಪ್ರಕರಣ : ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಆದೇಶ ; ಕುತೂಹಲ ಕೆರಳಿಸಿದ ಸ್ನೇಹಮಯಿ ಕೃಷ್ಣ ಪೋಸ್ಟ್‌ !

December 18, 2025
ಚಾಮರಾಜನಗರಮುಖಪುಟ

ನಿಲ್ಲದ ಹುಲಿ ಹಾವಳಿ ; ಪಶುವೈದ್ಯರ ಕೊರತೆಯಿಂದಾಗಿ ಸ್ಥಗಿತಗೊಂಡ ಕಾರ್ಯಾಚರಣೆ – ಹುಲಿ ಸೆರೆಗೆ ನೂತನ ಪ್ಲಾನ್‌ !

December 22, 2025
ಮುಖಪುಟಮೈಸೂರು ಗ್ರಾಮಾಂತರ

ಮುಡುಕುತೊರೆ ಜಾತ್ರಾ ಮಹೋತ್ಸವ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

December 30, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಎನ್‌ಸಿಬಿ ಭರ್ಜರಿ ಕಾರ್ಯಾಚರಣೆ: ಗಣಪತ್ ಲಾಲ್ ಎಂಬಾತನ ಬಂಧನ

January 30, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?