PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ
ನವದೆಹಲಿಮುಖಪುಟರಾಜಕೀಯ

ನವದೆಹಲಿ : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಂಬನಿ

Prathinidhi News
Last updated: January 28, 2026 11:32 am
Prathinidhi News
Published January 28, 2026
Share
SHARE

ನವದೆಹಲಿ, ಜನವರಿ 28, 2026:  ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. 

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಬರೆದುಕೊಂಡಿರುವ ಅವರು,ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಅಕಾಲಿಕ ಮರಣ ಹೊಂದಿದರು ಎಂಬ ವಾರ್ತೆ ತಿಳಿದು ತೀವ್ರ ಆಘಾತ ಉಂಟಾಯಿತು.

ಮಹಾರಾಷ್ಟ್ರದ ಪ್ರಭಾವೀ ನಾಯಕರಾಗಿದ್ದ ಅವರು, ಅಪಾರ ಜನಪ್ರಿಯತೆ ಗಳಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.

- ಜಾಹೀರಾತು -

ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಸುನೇತ್ರಾ ಪವಾರ್ ಅವರು, ಸುಪುತ್ರ ಶ್ರೀ ಪಾರ್ಥ್ ಪವಾರ್ ಅವರು ಮತ್ತು ಇಡೀ ಕುಟುಂಬಕ್ಕೆ, ಪವಾರ್ ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರೆಲ್ಲರಿಗೂ ನೀಡಲಿ ಎಂದಿದ್ದಾರೆ. https://x.com/i/status/2016379931325038995

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಹೈಕಮಾಂಡ್ ತೀರ್ಮಾನವೇ ಅಂತಿಮ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

December 22, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಪ್ರೀತಿಸಿದ ಯುವತಿಯ ಸಂಬಂಧಿಕರಿಂದ ಹಲ್ಲೆ ಆರೋಪ; ಯುವಕ ಆತ್ಮಹತ್ಯೆ

December 29, 2025
ಕ್ರೈಂ ಸುದ್ದಿಗಳುಮುಖಪುಟ

ವಿಜಯಪುರದಲ್ಲಿ ಅಮಾನವೀಯ ಘಟನೆ : ಗಂಡು ಮಗುವಿಗಾಗಿ ಪತ್ನಿಯ ನೆತ್ತಿ ಕೂದಲು ಕತ್ತರಿಸಿದ ಪತಿ !

December 8, 2025
ಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಆಡಳಿತಕ್ಕೆ 1000 ದಿನಗಳ ಸಂಭ್ರಮ; ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!

January 30, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?