ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಂಡೀಪುರ ಅರಣ್ಯದ ಹೆಡಿಯಾಲ ವಲಯ ವ್ಯಾಪ್ತಿಯಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಸಂಬಂಧ ಆನೆಗಳ ಮೂಲಕ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಬಂಡೀಪುರ, ರಾಂಪುರ ಆನೆ ಕ್ಯಾಂಪ್ನಿಂದ ಆನೆಗಳನ್ನು ತಂದು ಕಾರ್ಯಾಚರಣೆ ನಡೆಸಲಾಗುತ್ತಿದೆ.

[totalpoll id=”12842″]
Sign in to your account