PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: PODCAST : ಜೆಡಿಎಸ್ ಗೆ ಸಮಾಧಾನ ಆಗುವಂತ ತೀರ್ಮಾನ ಬಿಜೆಪಿ ಹೈಕಮಾಂಡ್ ಮಾಡಲಿದೆ : ಬಿವೈ ವಿಜಯೇಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > PODCAST : ಜೆಡಿಎಸ್ ಗೆ ಸಮಾಧಾನ ಆಗುವಂತ ತೀರ್ಮಾನ ಬಿಜೆಪಿ ಹೈಕಮಾಂಡ್ ಮಾಡಲಿದೆ : ಬಿವೈ ವಿಜಯೇಂದ್ರ
ಚುನಾವಣೆಬೆಂಗಳೂರುಮುಖಪುಟರಾಜಕೀಯ

PODCAST : ಜೆಡಿಎಸ್ ಗೆ ಸಮಾಧಾನ ಆಗುವಂತ ತೀರ್ಮಾನ ಬಿಜೆಪಿ ಹೈಕಮಾಂಡ್ ಮಾಡಲಿದೆ : ಬಿವೈ ವಿಜಯೇಂದ್ರ

Prathinidhi News
Last updated: March 19, 2024 11:59 am
Prathinidhi News
Published March 19, 2024
Share
SHARE

ಬೆಂಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಜೆಡಿಎಸ್ ​​ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಜೆಡಿಎಸ್ ಅಸಮಾಧಾನ & ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಈಗಿನ ಅಸಮಾಧಾನದ ಬಗ್ಗೆ ನಾವು ನೀವು ಮಾತಾಡುವುದು ತಪ್ಪು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ʼಆಪರೇಷನ್‌ ಸಿಂಧೂರʼ ಮೈಸೂರಿನಲ್ಲಿ ಯುವ ಭಾರತ್‌ ಸಂಘಟನೆಯಿಂದ ಸಂಭ್ರಮಾಚರಣೆ..!

May 7, 2025
ಚಾಮರಾಜನಗರಮುಖಪುಟ

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ದಿವಂಗತ ಎಸ್.ಜಯಣ್ಣ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

December 11, 2024
ಮುಖಪುಟಮೈಸೂರು ನಗರರಾಜಕೀಯ

ಕಾಂಗ್ರೆಸ್‌ ನಾಯಕರನ್ನ, ಬಿಜೆಪಿ ನಾಯಕರು ಬಚಾವ್‌ ಮಾಡಲು ಹುಚ್ಚು ನಾಯಿ ಕಡಿದಿದೆಯಾ? : ಮಾಜಿ ಎಂಎಲ್ಸಿ ಗೋ. ಮಧುಸೂದನ್ ಪ್ರಶ್ನೆ

December 16, 2024
ಚುನಾವಣೆದೇಶ-ವಿದೇಶಮುಖಪುಟರಾಜಕೀಯ

ರಕ್ತ ಹರಿಸಲು ಸಿದ್ಧ ಆದರೆ ಎನ್​ಆರ್​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

April 11, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?