PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: PODCAST : ಮೈಸೂರಿನಲ್ಲಿ ಸೇವೆ ವಿಸ್ತರಣೆಗೆ ಕೆ.ಎಸ್‌.ಆರ್‌.ಟಿ.ಸಿ ಯೋಜನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > PODCAST : ಮೈಸೂರಿನಲ್ಲಿ ಸೇವೆ ವಿಸ್ತರಣೆಗೆ ಕೆ.ಎಸ್‌.ಆರ್‌.ಟಿ.ಸಿ ಯೋಜನೆ
ಮುಖಪುಟಮೈಸೂರು ಗ್ರಾಮಾಂತರರಾಜಕೀಯ

PODCAST : ಮೈಸೂರಿನಲ್ಲಿ ಸೇವೆ ವಿಸ್ತರಣೆಗೆ ಕೆ.ಎಸ್‌.ಆರ್‌.ಟಿ.ಸಿ ಯೋಜನೆ

Prathinidhi News
Last updated: March 19, 2024 10:54 am
Prathinidhi News
Published March 19, 2024
Share
SHARE

ಮೈಸೂರು: ಶಕ್ತಿ ಯೋಜನೆ ಫಲವಾಗಿ ನಗರ, ಗ್ರಾಮಾಂತರ ಪ್ರದೇಶ ಸೇರಿ ಮೈಸೂರಿನಲ್ಲಿ ಕೆ.ಎಸ್‌.ಆರ್‌.ಟಿ.ಸಿ ಬಳಕೆದಾರರ ಸಂಖ್ಯೆ ನಿಗದಿಗಿಂತ 1.50 ಲಕ್ಷ ಹೆಚ್ಚಳವಾಗಿದೆ. ಈ ಬದಲಾವಣೆಯಿಂದ ಕೆಲ ವರ್ಷಗಳ ಹಿಂದೆ ನಷ್ಟದಲ್ಲಿ ನಡೆಸಲಾಗುತ್ತಿದ್ದ ಸಾರಿಗೆ ಸೇವೆಯು ಇದೀಗ ಲಾಭದಾಯಕವಾಗಿ ಪರಿಣಮಿಸಿದೆ. ಪ್ರತಿಯೊಂದು ಬಡಾವಣೆ, ಗ್ರಾಮಗಳಿಗೂ ಸರಕಾರಿ ಬಸ್‌ ಸೇವೆ ಕೊಡಿ ಎಂಬ ಬೇಡಿಕೆ ಹೆಚ್ಚಾಗಿದೆ. ಹೀಗೆ ಬೇಡಿಕೆಗೆ ತಕ್ಕಂತೆ ಸೇವೆ ವಿಸ್ತರಿಸಿಕೊಳ್ಳಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಿಕ್ಕಮಗಳೂರು ಜಿಲ್ಲೆಮುಖಪುಟ

ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

May 13, 2024
ಮುಖಪುಟಮೈಸೂರು ನಗರ

ಕೇರಳದ ವಯನಾಡಿನಲ್ಲಿ ಭಾರೀ ಮಳೆ : ಕಪಿಲ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ನಿಗಮ ಸೂಚನೆ

June 26, 2025
ಮುಖಪುಟಮೈಸೂರು ನಗರರಾಜಕೀಯ

ಯಡಿಯೂರಪ್ಪಗೆ 82ನೇ ವಯಸ್ಸಲ್ಲಿ ಇದೆಲ್ಲಾ ಬೇಕಾ..? ಈಗ ಪೋಕ್ಸೋ ಕೇಸ್ ಹಾಕಿಸಿಕೊಂಡಿದ್ದಾರೆ

August 7, 2024
ಬೆಂಗಳೂರುಮುಖಪುಟ

ದೇವರಾಜೇಗೌಡ ಮೆಂಟಲ್ ಕೇಸ್: ಆಫರ್ ಮಾಡಿದ್ರೆ ದೂರು ನೀಡಲಿ- ಡಿ.ಕೆ ಶಿವಕುಮಾರ್ ಕಿಡಿ

May 18, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?