PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: PODCAST : ಪರಿವಾರ, ತಳವಾರ ಸಮುದಾಯ ಎಸ್ಟಿಗೆ ಸೇರಿಸಿದ್ದು ನಿಮ್ಮ ಪ್ರತಾಪ್ ಸಿಂಹ : ಸಂಸದ ಪ್ರತಾಪ್ ಸಿಂಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > PODCAST : ಪರಿವಾರ, ತಳವಾರ ಸಮುದಾಯ ಎಸ್ಟಿಗೆ ಸೇರಿಸಿದ್ದು ನಿಮ್ಮ ಪ್ರತಾಪ್ ಸಿಂಹ : ಸಂಸದ ಪ್ರತಾಪ್ ಸಿಂಹ
ಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST : ಪರಿವಾರ, ತಳವಾರ ಸಮುದಾಯ ಎಸ್ಟಿಗೆ ಸೇರಿಸಿದ್ದು ನಿಮ್ಮ ಪ್ರತಾಪ್ ಸಿಂಹ : ಸಂಸದ ಪ್ರತಾಪ್ ಸಿಂಹ

Prathinidhi News
Last updated: March 24, 2024 12:21 pm
Prathinidhi News
Published March 24, 2024
Share
SHARE

ಮೈಸೂರು: ಪರಿವಾರ, ತಳವಾರ ಸಮುದಾಯ ಎಸ್‌ಟಿಗೆ ಸೇರಿಸಿದ್ದು ನಿಮ್ಮ ಪ್ರತಾಪ್ ಸಿಂಹ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಮಾಧ್ಯಮಪ್ರತಿನಿಧಿಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಪರಿವಾರ, ತಳವಾರ ಸಮುದಾಯದ ಸಮಸ್ಯೆ ಸುಮಾರು 38- 40 ವರ್ಷಗಳಿಂದ ಇತ್ತು.  ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕೂಡ ಸಂಸದರಾಗಿದ್ದರು.  ಸಿ.ಎಚ್.ವಿಜಯಶಂಕರ್, ವಿಶ್ವನಾಥ್ ಸೇರಿದಂತೆ ಸಾಲು ಸಾಲು ಸಂಸದರು ಬಂದು ಹೋಗಿದ್ದಾರೆ. ಯಾರಿಗೂ ಪರಿವಾರ, ತಳವಾರ ಸಮುದಾಯದ ಬೇಡಿಕೆಗೆ ಸ್ಪಂದಿಸಲು ಆಗಲಿಲ್ಲ.  ನಾನು ಸಂಸದನಾಗಿ ಭರವಸೆ ಕೊಟ್ಟಿದ್ದೆ.  ಚಾಮರಾಜನಗರದಲ್ಲಿ ಸಮಾವೇಶದಲ್ಲಿ ಅಶ್ವಾಸನೆ ಕೊಟ್ಟಿದ್ದೆವು.  ಬಜೆಟ್ ಅಧಿವೇಶನದಲ್ಲಿ ತಳವಾರ, ಪರಿವಾರ ಸಮುದಾಯವನ್ನು ಎಸ್‌ ಟಿಗೆ ಸೇರಿಸಿ ಆದೇಶ ಹೊರಡಿಸಲಾಯ್ತು ಎಂದು ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ರಾಜಕೀಯಸಮಗ್ರ

ಇತಿಹಾಸದಲ್ಲೇ ಮೊದಲು ರಾಜ್ಯದ ಮೂವರು ಸೇರಿ ಸಂಸತ್ತಿಂದ ಒಂದೇ ದಿನ ವಿಪಕ್ಷಗಳ 78 ಸದಸ್ಯರು ಸಸ್ಪೆಂಡ್‌

December 19, 2023
ದೇಶ-ವಿದೇಶನವದೆಹಲಿಮುಖಪುಟಸಿನಿಮಾ

Operation sindhoor : ಭಾರತೀಯ ಸೇನೆಗೆ ಸ್ಯಾಂಡಲ್ವುಡ್‌ ನಟ ಕಿಚ್ಚ ಸುದೀಪನ ಬಹುಪರಾಕ್‌ ..!

May 7, 2025
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಸತೀಶ್ ಜಾರಕಿಹೊಳಿ ಸಿಎಂ ಆಗಲು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ : ಶಾಸಕ ಜಿಟಿಡಿ ಸ್ಪೋಟಕ ಹೇಳಿಕೆ

March 27, 2025
ಮುಖಪುಟಮೈಸೂರು ನಗರ

ಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?