PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: PODCAST : ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್ ಅಶೋಕ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > PODCAST : ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್ ಅಶೋಕ್
ಮೈಸೂರು ಗ್ರಾಮಾಂತರ

PODCAST : ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ ಸರ್ಕಾರ; ಆರ್ ಅಶೋಕ್

Prathinidhi News
Last updated: February 20, 2024 11:57 am
Prathinidhi News
Published February 20, 2024
Share
SHARE

ಬೆಂಗಳೂರು : ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇನರಿಗೆ ರಾಜ್ಯ ಸರ್ಕಾರ ಮಾಸಾಶನ ನೀಡುತ್ತಿದೆ. ಆದರೆ ಕಳೆದ ಐದಾರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ತವರು ಕ್ಷೇತ್ರದಲ್ಲೇ ಕಳೆದ ಐದಾರು ತಿಂಗಳುಗಳಿಂದ ಫಲಾನುಭವಿಗಳಿಗೆ ಮಾಸಾಶನ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್​. ಅಶೋಕ್ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. “ರಾಜ್ಯದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಖಜಾನೆ ಖಾಲಿಯಾಗಿಲ್ಲ ಎಂದು ತಮ್ಮ ಕಿತ್ತೋಗಿರುವ ಸರ್ಕಾರಕ್ಕೆ ತೇಪೆ ಹಾಕುವ ಕೆಲಸ ಮಾಡುತೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಕಳೆದ ಆರು ತಿಂಗಳಿಂದ ವೃದ್ಧಾಪ್ಯ, ವಿಧವಾ, ವಿಕಲಚೇತನರ ಮಾಸಾಶನ ನೀಡಿಲ್ಲವೇಕೆ? ಭ್ರಷ್ಟಾಚಾರ, ಕಮಿಷನ್, ಅವೈಜ್ಞಾನಿಕ ನೀತಿಗಳಿಂದ ರಾಜ್ಯದ ತೆರಿಗೆ ಹಣವನ್ನ ಲೂಟಿ ಮಾಡಿರುವ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಪಿಂಚಣಿ ನೀಡಲೂ ಹಣವಿಲ್ಲದ ಶೋಚನೀಯ ಪರಿಸ್ಥಿತಿಯಲ್ಲಿದೆ”ಎಂದು ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

26 ರಂದು ಮೈಸೂರಿನ ಸೆಸ್ಕ್ ಕಚೇರಿ ಮುತ್ತಿಗೆ

March 22, 2024
ಮೈಸೂರು ಗ್ರಾಮಾಂತರ

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರಿಗೆ ನಟ ದರ್ಶನ್ ಮತಯಾಚನೆ

April 19, 2024
ಬೆಂಗಳೂರುಮುಖಪುಟಮೈಸೂರು ಗ್ರಾಮಾಂತರ

ಬಳ್ಳೆಯಲ್ಲಿ ಜೂನ್ 23‌ ರಂದು ಕ್ಯಾಪ್ಟನ್ ಅರ್ಜುನನ ಸ್ಮಾರಕ ಉದ್ಘಾಟಿಸಲಿರುವ ಸಚಿವ ಈಶ್ವರ ಖಂಡ್ರೆ

June 21, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಹುಣಸೂರು : ಮಹಿಳೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೆದರಿಸಿ ಹರಿಬಿಡುವುದಾಗಿ ಹಣ ಪೀಕುತ್ತಿದ್ದ ಆರೋಪಿ ಅಂದರ್..!

May 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?