PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ
ಮುಖಪುಟಮೈಸೂರು ನಗರ

ಇಸ್ಲಾಮಿಕ್ ಟ್ರಸ್ಟ್ ಗಳ ತನಿಖೆಗೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ

Prathinidhi News
Last updated: July 22, 2026 7:54 pm
Prathinidhi News
Published July 22, 2026
Share
SHARE

ಮೈಸೂರು, ಜುಲೈ 22, 2026 : ದೇಶದಲ್ಲಿ ಕಾರ್ಯಾಚರಿಸುತ್ತಿರುವ ಇಸ್ಲಾಮಿಕ್ ಟ್ರಸ್ಟ್ಗಳು ಮತ್ತು ಸಂಸ್ಥೆಗಳ ಹಣಕಾಸಿನ ಮೂಲ ಹಾಗೂ ವ್ಯವಹಾರಗಳನ್ನು ಪೂರ್ಣ ಪ್ರಮಾಣದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ, ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಇಸ್ಲಾಮಿಕ್ ಸಂಸ್ಥೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ವಸಂತ್ ಕುಮಾರ್, ನಮ್ಮ ದೇಶದಲ್ಲಿದ್ದುಕೊಂಡು, ಇಲ್ಲಿನ ಗಾಳಿ-ನೀರು ಹಾಗೂ ಆಹಾರ ಸೇವಿಸುತ್ತಾ ದೇಶಕ್ಕೆ ದ್ರೋಹ ಬಗೆಯುವ ಸಂಸ್ಥೆಗಳ ವಿರುದ್ಧ ಸರ್ಕಾರ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕಾತಿ ಮಾಡಿ ಸಿರಿಯಾಕ್ಕೆ ಕಳುಹಿಸಿರುವುದು ಹಾಗೂ ಅವರಿಗೆ ಆರ್ಥಿಕ ನೆರವು ನೀಡಿರುವ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಬೆಂಗಳೂರಿನ 8 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ದೇಶಾದ್ಯಂತ ಇರುವ ಎಲ್ಲಾ ಇಸ್ಲಾಮಿಕ್ ಟ್ರಸ್ಟ್ಗಳ ಆರ್ಥಿಕ ವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಲೇಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಸಹ ಸಂಯೋಜಕ ಸಂದೇಶ್, ಚಂದ್ರು, ಸ್ವಾಮಿ, ರಾಜನ್, ಶಿವು ನಾಯಕ್, ಡಾ.ಶ್ರೇಯಸ್, ಪ್ರಮೋದ್, ಉಮೇಶ್, ಯಶೋದ, ದೂರ ರಾಜಣ್ಣ, ವಿನೋದ್ ಅರಸ್, ಜಗದೀಶ್, ರಾಘವೇಂದ್ರ, ಸ್ಕಂದ, ಅಭಿಷೇಕ್, ಆರ್ಯನ್, ಗಗನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ಯೋಜನೆಗೆ ಸಂಪುಟ ಅಸ್ತು: “ನನ್ನ ಬಹಳ ವರ್ಷಗಳ ಕನಸು ಈಡೇರಿದೆ” – ಜಿ.ಟಿ. ದೇವೇಗೌಡ ಹರ್ಷ!

December 3, 2025
ಮುಖಪುಟಮೈಸೂರು ನಗರಸಿನಿಮಾ

“ಪ್ರತಿ ನಿತ್ಯ ಅನ್ನ ಕೊಡುವವರೇ ಅನ್ನದಾತರು, ವರ್ಷಕ್ಕೊಮ್ಮೆ ಕೊಡುವವರಲ್ಲ”: ನಟ ದರ್ಶನ್‌ಗೆ ನಿರ್ಮಾಪಕ ಉಮಾಪತಿ ಪರೋಕ್ಷ ಟಾಂಗ್!

November 4, 2025
ಮುಖಪುಟಮೈಸೂರು ನಗರ

ಮೈಸೂರು: ರಸ್ತೆ ಅಪಘಾತಗಳಲ್ಲಿ ಶೇ. 75 ರಷ್ಟು ದ್ವಿಚಕ್ರ ವಾಹನ ಸವಾರರೇ ಬಲಿ – ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕಳವಳ

January 20, 2026
ಮುಖಪುಟಮೈಸೂರು ನಗರರಾಜಕೀಯ

ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಗೋಲಿಬಾರ್: ಮೈಸೂರಿನಲ್ಲಿ ಎಐಡಿಎಸ್‌ಒ ಆಕ್ರೋಶ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 21, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?