PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಾರ್ಚ್​ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮಾರ್ಚ್​ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ
ಮುಖಪುಟ

ಮಾರ್ಚ್​ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ

Prathinidhi News
Last updated: March 25, 2024 10:38 am
Prathinidhi News
Published March 25, 2024
Share
SHARE

ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾರ್ಚ್​ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ನಗರ

ಕನ್ನಡಕ್ಕೆ ಅಪಮಾನ : ʼಥಗ್‌ ಲೈಫ್‌ ಬ್ಯಾನ್‌ʼ…! ನಟ ಕಮಲ್‌ ಹಾಸನ್‌ ಗೆ ಎಚ್ಚರಿಕೆ ನೀಡಿದ ಕನ್ನಡ ಪರ ಸಂಘಟನೆ!

June 2, 2025
ಬೆಂಗಳೂರುಮುಖಪುಟರಾಜಕೀಯ

ಬಂಧನ ಭೀತಿಯಿಂದ ವಿದೇಶಕ್ಕೆ ಹಾರಿದ ಪ್ರಜ್ವಲ್

April 28, 2024
ಬೆಂಗಳೂರುಮುಖಪುಟರಾಜಕೀಯ

ಇನ್ಮುಂದೆ ಫ್ರೀ ಬಸ್‌ ನಲ್ಲಿ ಓಡಾಡೋಕೆ ಮಹಿಳೆಯರಿಗೆ ಆಧಾರ್‌ ಕಾರ್ಡ್‌ ಅಗತ್ಯವಿಲ್ಲ.., ಕಾರಣ ಇಲ್ಲಿದೆ ನೋಡಿ…!

April 19, 2025
ಮುಖಪುಟಮೈಸೂರು ನಗರ

ಮೈಸೂರು : ನಗರದ ಹೃದಯದ ಭಾಗದಲ್ಲಿ ರಾತ್ರೋರಾತ್ರಿ ಧರೆಗುರುಳಿದ 40 ಬೃಹತ್‌ ಮರಗಳು : ಸಾರ್ವಜನಿಕರ ಆಕ್ರೋಶ..!

April 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?