PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕರ್ನಾಟಕದ ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್​ 25ರವರೆಗೆ ಮಳೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಕರ್ನಾಟಕದ ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್​ 25ರವರೆಗೆ ಮಳೆ
ಮುಖಪುಟ

ಕರ್ನಾಟಕದ ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್​ 25ರವರೆಗೆ ಮಳೆ

Prathinidhi News
Last updated: March 20, 2024 10:47 am
Prathinidhi News
Published March 20, 2024
Share
SHARE

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಪ್ಪಳದಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹಳಷ್ಟು ಕಡಿಮೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

“ಗ್ಯಾರಂಟಿ” ಸರ್ಕಾರ ಅಸ್ತಿತ್ವಕ್ಕೆ ಬಂದು 2.5ವರ್ಷ ಪೂರ್ಣ..! ಕನಕಪುರ ಬಂಡೆಗೆ ಅಧಿಕಾರ ಹಸ್ತಾಂತರ ಮಾಡ್ತಾರಾ ಸಿಎಂ ಸಿದ್ದರಾಮಯ್ಯ..?

November 20, 2025
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು-ಕೊಡಗು ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ದುರ್ಮರಣ, 10ಕ್ಕೂ ಹೆಚ್ಚು ಜನರಿಗೆ ಗಾಯ

October 10, 2025
ಬೆಂಗಳೂರುಮುಖಪುಟ

ದೇವೇಗೌಡ ಕುಟುಂಬದ ಆಸ್ತಿ ಪೆನ್​ಡ್ರೈವ್, ತೆನೆ ಹೊತ್ತ ಮಹಿಳೆ ಪೆನ್​ಡ್ರೈವ್ ಹೊರಬೇಕಾಗುತ್ತದೆ: ಡಿಕೆ ಸುರೇಶ್ ತಿರುಗೇಟು

May 2, 2024
ಮುಖಪುಟಮೈಸೂರು ನಗರರಾಜಕೀಯ

ʼಮುಂದಿನ ಮುಖ್ಯಮಂತ್ರಿ ಮಹದೇವಪ್ಪʼ ಕೂಗು : ಸಿಎಂ ತವರಲ್ಲಿ ಮಹದೇವಪ್ಪ ಬೆಂಬಲಿಗರ ಘೋಷಣೆ

September 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?