PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಉಚಿತ ಸಾಮೂಹಿಕ ಸರಳ ವಿವಾಹಕ್ಕೆ ನೋಂದಣಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಉಚಿತ ಸಾಮೂಹಿಕ ಸರಳ ವಿವಾಹಕ್ಕೆ ನೋಂದಣಿ
ಮಂಡ್ಯ

ಉಚಿತ ಸಾಮೂಹಿಕ ಸರಳ ವಿವಾಹಕ್ಕೆ ನೋಂದಣಿ

ಪ್ರತಿನಿಧಿ
Last updated: March 23, 2024 4:53 pm
ಪ್ರತಿನಿಧಿ
Published March 22, 2024
Share
SHARE

 

ಉಚಿತ ಸಾಮೂಹಿಕ ಸರಳ ವಿವಾಹಕ್ಕೆ ನೋಂದಾಯಿಸಲು ಮಹಾಲಿಂಗೇಗೌಡ ಕರೆ
ಪ್ರತಿನಿಧಿ ವರದಿ ಮಂಡ್ಯ

ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ  ಏಪ್ರಿಲ್ ೧೪ ರ ಭಾನುವಾರ ಬಸರಾಳಿನಲ್ಲಿ ಉಚಿತ ಸಾಮೂಹಿಕ ಸರಳ ವಿವಾಹವನ್ನು ಹಮ್ಮಿಕೊಳ್ಳಲಾಗಿದ್ದು,ಆಸಕ್ತರು ಏಪ್ರಿಲ್ ೫ ರೊಳಗೆ ನೋಂದಾಯಿಸಿಕೊಳ್ಳುವಂತೆ ಉದ್ಯಮಿ ಹಾಗೂ ಕಾರ್ಯಕ್ರಮ ವ್ಯವಸ್ಥಾಪಕ ಮುದ್ಧನಘಟ್ಟ ಮಹಾಲಿಂಗೇಗೌಡ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಫೌಂಡೇಶನ್ ವತಿಯಿಂದ ಮುದ್ದನಘಟ್ಟ ಗ್ರಾಮದ ಶ್ರೀಮತಿ ತಾಯಮ್ಮ ಶ್ರೀ ರಾಮೇಗೌಡರ ಕುಟುಂಬ ವರ್ಗದವರು ನೂತನವಾಗಿ ನಿರ್ಮಿಸಿರುವ ‘ತಾರಾ ಭವನ’ ತಾಯಮ್ಮ ರಾಮೇಗೌಡ ಕಲ್ಯಾಣ ಮಂಟಪದ ಲೋಕಾರ್ಪಣೆ ಪ್ರಯುಕ್ತ ಉಚಿತ ಸಾಮೂಹಿಕ ಸರಳ ವಿವಾಹವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುಮಾರು ೬-೭ ಕೋಟಿ ರೂ.ವೆಚ್ಚದಲ್ಲಿ ಕಲ್ಯಾಣ ಮಂಟಪವನ್ನು ನಿರ್ಮಿಸಲಾಗಿದ್ದು ಇದರ ಉದ್ಘಾಟನೆ ಪ್ರಯುಕ್ತ ೧೦೧ ಯುವ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಏರ್ಪಡಿಸಲಾಗಿದೆ. ವಧುವರರಿಗೆ ತಾಳಿ, ಕಾಲುಂಗುರ, ಬಟ್ಟೆ ಹಾಗೂ ಸಂಬಂಧಿಗಳಿಗೆ ಊಟೋಪಚಾರ ಏರ್ಪಡಿಸಲಾಗುವುದು. ಆಸಕ್ತರು ಏಪ್ರಿಲ್ ೫ ರೊಳಗೆ ಮಹಾಲಿಂಗೇಗೌಡ ಮುದ್ದನಘಟ್ಟ,ಬಸರಾಳು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳು ಎಂ ಆರ್ ಗ್ರೂಪ್ಸ್ ೯೬೩೨೭೧೯೯೯೯ ಮತ್ತು ರಾಘವೇಂದ್ರ ಮುದ್ದನಘಟ್ಟ, ನಿರ್ದೇಶಕರು, ರಾಜ್ಯ ಒಕ್ಕಲಿಗರ ಸಂಘ, ಮಂಡ್ಯ ಜಿಲ್ಲೆ ೯೬೩೨೩೬೬೬೬೭ ಸಂಪರ್ಕಿಸಲು ಮನವಿ ಮಾಡಿದರು.

ರಾಜಕೀಯದಿಂದ ದೂರ:

- ಜಾಹೀರಾತು -

ಕಳೆದ ಚುನಾವಣೆಯಲ್ಲಿ ಸ್ವಾಭಿಮಾನಿ ಪಡೆಯಿಂದ ಗುರ್ತಿಸಿಕೊಂಡಿದ್ದ ನಾನು, ಸದ್ಯಕ್ಕೆ ರಾಜಕೀಯದಿಂದ ದೂರವಿರುವುದಾಗಿ ತಿಳಿಸಿದರು.

ಉದ್ಯಮ ಕ್ಷೇತ್ರದಲ್ಲಿ ಹಲವು ಕಾರ್ಯಗಳನ್ನು ಕೈಗೊಳ್ಳಬೇಕಾಗಿದ್ದು, ನಂತರ ಮತ್ತೆ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ನುಡಿದರು.
ಸುದ್ದಿಗೋಷ್ಠಿಯಲ್ಲಿ ಮೋಹನ್, ಮಹೇಶ್, ವಿಶ್ವ ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಜಾಣಗೆರೆ ವೆಂಕಟರಾಮಯ್ಯ

May 28, 2024
ಮಂಡ್ಯ

ನಾಲೆಗೆ ನೀರು ಹರಿಸಲು ಒತ್ತಾಯ

March 25, 2024
ಮಂಡ್ಯ

ಗುರುಹಿರಿಯರ ಮಾರ್ಗದರ್ಶನ ಅಗತ್ಯ

March 21, 2024
ಚುನಾವಣೆಮಂಡ್ಯಮುಖಪುಟರಾಜಕೀಯ

ಸುಮಲತಾಗೆ ಕೈತಪ್ಪಿದ ಮಂಡ್ಯ ಬಿಜೆಪಿ ಟಿಕೆಟ್: ಪಕ್ಷೇತರವಾಗಿ ಸ್ಪರ್ಧಿಸಿ ಎಂದ ಆಪ್ತರು

March 23, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?