PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !
ಮುಖಪುಟಮೈಸೂರು ನಗರ

ಮೈಸೂರು: ಮಕ್ಕಳ ಶಾಲಾ ಬ್ಯಾಗ್ ನಲ್ಲಿ ಅಡಗಿಕೊಂಡಿದ್ದ ನಾಗರಹಾವು ; ಹಾವನ್ನು ರಕ್ಷಿಸಿದ ಉರಗ ಸಂರಕ್ಷಕ ಸ್ನೇಕ್ ಶಾಮ್ !

Prathinidhi News
Last updated: February 12, 2026 10:58 am
Prathinidhi News
Published February 12, 2026
Share
SHARE

ಮೈಸೂರು, ಫೆಬ್ರವರಿ 12, 2026 : ಜಿಲ್ಲೆಯ ಇಲವಾಲ ಸಮೀಪದ ಮಥುರಾ ನಗರದಲ್ಲಿ ಶಾಲಾ ಬ್ಯಾಗ್ ಒಂದರಲ್ಲಿ ನಾಗರಹಾವು ಪತ್ತೆಯಾಗುವ ಮೂಲಕ ಪೋಷಕರು ಹಾಗೂ ಸ್ಥಳೀಯರು ಬೆಚ್ಚಿಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಶಾಲೆಯಿಂದ ಮನೆಗೆ ಬಂದಿದ್ದ ಮಗುವಿನ ಬ್ಯಾಗ್‌ನಲ್ಲಿ ನಾಗರಹಾವು ಅವಿತು ಕುಳಿತಿತ್ತು. ಅಕಸ್ಮಾತ್ತಾಗಿ ಪೋಷಕರು ಬ್ಯಾಗ್ ಗಮನಿಸಿದಾಗ ಹಾವು ಇರುವುದು ಪತ್ತೆಯಾಗಿದೆ, ಇದರಿಂದ ಮನೆಯವರು ಗಾಬರಿಗೊಂಡಿದ್ದಾರೆ. ಕೂಡಲೇ ಅವರು ಖ್ಯಾತ ಉರಗ ಸಂರಕ್ಷಕ ಸ್ನೇಕ್ ಶಾಮ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸ್ನೇಕ್ ಶಾಮ್ ಅವರು ಬ್ಯಾಗ್‌ನಲ್ಲಿದ್ದ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ರಕ್ಷಿಸಿದ್ದಾರೆ. ಈ ಮೂಲಕ ಅತಂಕದಲ್ಲಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಎಲ್ಲೆಂದರಲ್ಲಿ ಇಡದಂತೆ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ರಕ್ಷಿಸಲಾದ ನಾಗರಹಾವನ್ನು ನಂತರ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಗಳೂರುಮುಖಪುಟರಾಜಕೀಯ

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

December 3, 2025
ಮುಖಪುಟಮೈಸೂರು ಗ್ರಾಮಾಂತರ

ಬೈಲಕುಪ್ಪೆಯಲ್ಲಿ ಖದೀಮರ ಅಟ್ಟಹಾಸ: ಹೊಸ ಮೊಬೈಲ್ ಅಂಗಡಿಗೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ವಸ್ತುಗಳ ಲೂಟಿ

January 12, 2026
ಮುಖಪುಟಮೈಸೂರು ನಗರ

ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ ಹಾಗೂ ಕಾರಂಜಿಯ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ !

December 11, 2025
ಮುಖಪುಟಮೈಸೂರು ನಗರರಾಜಕೀಯ

ಬಿಹಾರ ಚುನಾವಣೆ ಗೆಲುವು: ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರ!

November 14, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?