PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 19 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​​ ಅನ್ನು ಮಾಲೀಕರಿಗೆ ಹಿಂದಿರುಗಿಸಿದ RPF ಸಿಬ್ಬಂದಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > 19 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​​ ಅನ್ನು ಮಾಲೀಕರಿಗೆ ಹಿಂದಿರುಗಿಸಿದ RPF ಸಿಬ್ಬಂದಿ
ಬೆಂಗಳೂರುಮುಖಪುಟ

19 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​​ ಅನ್ನು ಮಾಲೀಕರಿಗೆ ಹಿಂದಿರುಗಿಸಿದ RPF ಸಿಬ್ಬಂದಿ

Prathinidhi News
Last updated: February 9, 2026 4:37 pm
Prathinidhi News
Published February 9, 2026
Share
SHARE

ಬೆಂಗಳೂರು, ಫೆಬ್ರವರಿ 9, 2026 : ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಇದ್ದ ಬ್ಯಾಗ್​​ ಅನ್ನು ಮಾಲೀಕರಿಗೆ ಆರ್​​​ಪಿಎಫ್​ ಸಿಬ್ಬಂದಿ ಹಿಂದಿರುಗಿಸಿದ್ದಾರೆ. ಫೆ.8ರಂದು ಪ್ರಯಾಣಿಕ ಬ್ಯಾಗ್ ಕಳೆದುಕೊಂಡಿದ್ದರು. ಸದ್ಯ RPF ಸಿಬ್ಬಂದಿಯ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಫೆಬ್ರವರಿ 08ರಂದು ರಾತ್ರಿ 08.35ಕ್ಕೆ ಈ ಘಟನೆ ನಡೆದಿತ್ತು. ಪ್ರಯಾಣಿಕರೊಬ್ಬರು ಯಲಹಂಕ ರೈಲು ನಿಲ್ದಾಣದಲ್ಲಿ ತಮ್ಮ ಕೆಂಪು ಬಣ್ಣದ ಟ್ರಾಲಿ ಬ್ಯಾಗ್ ಕಳೆದುಕೊಂಡಿದ್ದರು. ಈ ಕುರಿತು ತಕ್ಷಣವೇ ‘ರೈಲ್ ಮದದ್’ ಪೋರ್ಟಲ್‌ನಲ್ಲಿ ದೂರು ಕೂಡ ದಾಖಲಿಸಿದ್ದರು. ದೂರು ಸ್ವೀಕರಿಸಿದ ಕೂಡಲೇ RPF ಸಿಬ್ಬಂದಿ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಯಲಹಂಕ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂಬರ್–1ರಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ವಾರಸುದಾರರಿಲ್ಲದ ಕೆಂಪು ಬಣ್ಣದ ಟ್ರಾಲಿ ಬ್ಯಾಗ್ ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಯಲಹಂಕ ನಿಲ್ದಾಣದ RPF ಪೋಸ್ಟ್‌ಗೆ ತೆಗೆದುಕೊಂಡು ಬಂದಿದ್ದಾರೆ.

ಬ್ಯಾಗ್ ಪರಿಶೀಲನೆ ವೇಳೆ ಅದರೊಳಗೆ ಸುಮಾರು 17 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನಾಭರಣಗಳು ಹಾಗೂ 2 ಲಕ್ಷ ರೂ ನಗದು ಇರುವುದು ಪತ್ತೆಯಾಗಿದೆ. ನಂತರ ರೈಲ್ ಮದದ್​​ನಲ್ಲಿ ಉಲ್ಲೇಖವಾದ ದೂರು ಹಾಗೂ ಆಧಾರ್ ಕಾರ್ಡ್ ವಿವರಗಳನ್ನು ಪಡೆದು RPF ಸಿಬ್ಬಂದಿ ಬ್ಯಾಗ್ ಕಳೆದುಕೊಂಡ ಪ್ರಯಾಣಿಕನನ್ನು ಸಂಪರ್ಕಿಸಿದ್ದಾರೆ. ಬಳಿಕ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಟ್ರಾಲಿ ಬ್ಯಾಗ್‌ನ್ನು ವಾರಸುದಾರರಿಗೆ ಹಿಂತಿರುಗಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಜಲಂಧರ್‌ನಲ್ಲಿ ಭೀಕರ ಹತ್ಯೆ: ಆಪ್ ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಸಾವು

February 6, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ ಹಾಗೂ ಡಿಸಿಎಂ

January 13, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ತವರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಸಾರ್ವಜನಿಕರ ಅಹವಾಲು ಸ್ವೀಕಾರ

December 22, 2025
ಮುಖಪುಟರಾಜಕೀಯ

ಡಿಸಿಎಂ ಡಿಕೆಶಿ ಭೇಟಿ; ಮಾಧ್ಯಮಗಳ ಮುಂದೆ ಕಾರಣ ರಿವೀಲ್ ಸತೀಶ್‌ ಜಾರಕಿಹೊಳಿ!

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?