ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಹಿನ್ನೆಲೆಯಲ್ಲಿ ಭಾರತದ ಗೆಲುವಿಗಾಗಿ ಕೇರಳದ ಗುರುವಾಯೂರಿನಲ್ಲಿ ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳು ವಿಶೇಷ ಪೂಜೆ ನೆರವೇರಿಸಿದರು. ಹನೂರಿನ ಅಯ್ಯಪ್ಪ ಭಕ್ತರು ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಟೀಂ ಇಂಡಿಯಾ ಹೆಸರಿನಲ್ಲಿ ಶಬರಿಮಲೆಯಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹರಕೆ ಹೊತ್ತಿಕೊಂಡಿದ್ದಾರೆ.
