PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಸುಮಲತಾ ಅಂಬರೀಶ್​ ವಿಶ್ವಾಸ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಸುಮಲತಾ ಅಂಬರೀಶ್​ ವಿಶ್ವಾಸ
ಮಂಡ್ಯ

ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಸುಮಲತಾ ಅಂಬರೀಶ್​ ವಿಶ್ವಾಸ

Prathinidhi News
Last updated: February 26, 2024 12:39 pm
Prathinidhi News
Published February 26, 2024
Share
SHARE

ಮಂಡ್ಯ: ಬಿಜೆಪಿ ಟಿಕೆಟ್​ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಮಂಡ್ಯದಿಂದ ಸ್ಪರ್ಧೆ ಮಾಡುವುದು ನನ್ನ ಆಸೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ, ನಾನು ಟೆಕೆಟ್ ಕೇಳಿಯೇ ಕೇಳುತ್ತೇನೆ.   ನನಗೆ ನನ್ನದೇ ಆದ ಆತ್ಮವಿಶ್ವಾಸ ಇದೆ. ಜೆಡಿಎಸ್​ ಪಕ್ಷ ಎನ್​ಡಿಎ ಭಾಗ, ನಾನು ಸಹ ಎನ್​ಡಿಎ ಭಾಗ. ಮಂಡ್ಯ ಸ್ಥಿತಿಗತಿ ಕುರಿತು ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಡ್ಯ

ಕಾಂಗ್ರೆಸ್ ಬೆಂಬಲಿಸಲು ದಸಂಸ ತೀರ್ಮಾನ

April 23, 2024
ಮಂಡ್ಯ

ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

May 21, 2024
ಮಂಡ್ಯ

ವರದಕ್ಷಿಣೆ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾದ ಮಹಿಳೆ

March 22, 2024
ಚುನಾವಣೆಮಂಡ್ಯಮುಖಪುಟ

ರಾಹುಲ್ ಗಾಂಧಿ ಕಾಲ್ಗುಣ ಶಕ್ತಿಶಾಲಿಯಾಗಿದೆ; ಡಿಸಿಎಂ ಡಿ.ಕೆ.ಶಿವಕುಮಾರ್

April 17, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?