PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ
ಮುಖಪುಟ

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ

Prathinidhi News
Last updated: January 31, 2026 12:32 pm
Prathinidhi News
Published January 31, 2026
Share
SHARE

ಬೀದರ್‌, ಜನವರಿ 31, 2026 :  ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟದಲ್ಲಿಅನ್ವರ್ ‌ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿಸಿದ್ದಾರೆ.
ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಬಾರಿ ಸಂಭವಿಸಿರುವ ಸ್ಫೋಟವಾಗಿದೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳಿಂದ ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ʼದಿತ್ವಾʼ ಚಂಡಮಾರುತ : ದಕ್ಷಿಣ ಭಾರತದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ !

December 1, 2025
ಮುಖಪುಟಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

January 29, 2026
ಮುಖಪುಟಮೈಸೂರು ನಗರ

ಬಳ್ಳಾರಿ ಗಲಾಟೆ ವಿಚಾರದಲ್ಲಿ ತನಿಖೆ ವರದಿ ಬಂದಾಗ ಸತ್ಯಾಸತ್ಯತೆ ತಿಳಿಯಲಿದೆ : ಸಚಿವ ಸತೀಶ್ ಜಾರಕಿಹೊಳಿ

January 5, 2026
ಮುಖಪುಟಮೈಸೂರು ನಗರಸಿನಿಮಾ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ : ಕಿಚ್ಚ ಸುದೀಪ್‌ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?