PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರಗೂರು: ಕಾಡಾನೆ ದಾಳಿಗೆ ದೇವಸ್ಥಾನದ ಕಾವಲುಗಾರ ಬಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರಗೂರು: ಕಾಡಾನೆ ದಾಳಿಗೆ ದೇವಸ್ಥಾನದ ಕಾವಲುಗಾರ ಬಲಿ
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಕಾಡಾನೆ ದಾಳಿಗೆ ದೇವಸ್ಥಾನದ ಕಾವಲುಗಾರ ಬಲಿ

Prathinidhi News
Last updated: February 5, 2026 11:32 am
Prathinidhi News
Published February 5, 2026
Share
SHARE

ಸರಗೂರು, ಫೆಬ್ರವರಿ 5, 2026:ತಾಲೂಕಿನ ಬಿ. ಮಟಕೆರೆಯ ಎಸ್.ಟಿ. ಕಾಲೋನಿಯಲ್ಲಿ ಇಂದು ಮುಂಜಾನೆ ಭೀಕರ ಘಟನೆಯೊಂದು ಸಂಭವಿಸಿದ್ದು, ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾದ ಎಂಬುವವರೇ ಮೃತಪಟ್ಟ ದುರ್ದೈವಿ.

ಸ್ಥಳೀಯ ದೇವಸ್ಥಾನವೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಮಾದ ಅವರು ಇಂದು ಬೆಳ್ಳಂಬೆಳಗ್ಗೆ ಬಹಿರ್ದೆಸೆಗೆಂದು ಬಯಲು ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಗ್ರಾಮದ ಬಳಿಯೇ ರಾತ್ರಿಯಿಂದ ಬೀಡು ಬಿಟ್ಟಿದ್ದ ಕಾಡಾನೆಯು ಹಠಾತ್ತಾಗಿ ಅವರ ಮೇಲೆ ದಾಳಿ ನಡೆಸಿದೆ. ಮಾದ ಅವರ ಚೀರಾಟ ಕೇಳಿದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಆನೆಯನ್ನು ಹಿಮ್ಮೆಟ್ಟಿಸಲು ಯತ್ನಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆನೆಯ ತುಳಿತಕ್ಕೆ ಸಿಲುಕಿದ್ದ ಮಾದ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಮತ್ತು ಶೋಕದ ವಾತಾವರಣ ನಿರ್ಮಾಣವಾಗಿದೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಸುತ್ತೂರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂಪನ್ನ..! ನವಜೋಡಿಗಳ ಬದುಕಲ್ಲಿ ಹೊಸ ಸಂಕ್ರಮಣ..!

January 16, 2026
ಮುಖಪುಟಮೈಸೂರು ಗ್ರಾಮಾಂತರ

ಕಾಡುಪ್ರಾಣಿಗಳ ಉಪಟಳಕ್ಕೆ ತತ್ತರಿಸಿದ ಜನರು ; ಚಿರತೆ ದಾಳಿಗೆ ಗಬ್ಬದ ಮೇಕೆ ಬಲಿ.!

November 20, 2025
ಬೆಂಗಳೂರುಮುಖಪುಟರಾಜಕೀಯ

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ: ತಂಬಾಕು ಮಾರಾಟಕ್ಕೆ ಅನುಮತಿ ಈ ಕುರಿತು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

December 23, 2025
ದೇಶ-ವಿದೇಶಮುಖಪುಟ

ದುಬೈ : ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನದಲ್ಲಿ ತೇಜಸ್‌ ಯುದ್ಧ ವಿಮಾನ ಪತನ !

November 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?