PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಚಿನ್ನದ ಮೇಲೆ ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ಪರಾರಿಯಾಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಚಿನ್ನದ ಮೇಲೆ ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ಪರಾರಿಯಾಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನ ಬಂಧನ
ಮುಖಪುಟಮೈಸೂರು ನಗರ

ಮೈಸೂರು: ಚಿನ್ನದ ಮೇಲೆ ಕಡಿಮೆ ಬಡ್ಡಿ ಸಾಲದ ಆಮಿಷವೊಡ್ಡಿ ಪರಾರಿಯಾಗಿದ್ದ ಸ್ಟಾರ್ ಗೋಲ್ಡ್ ಕಂಪನಿ ಮಾಲೀಕನ ಬಂಧನ

Prathinidhi News
Last updated: February 2, 2026 11:44 am
Prathinidhi News
Published February 2, 2026
Share
SHARE

ಮೈಸೂರು, ಫೆಬ್ರವರಿ 2, 2026 : ಕಡಿಮೆ ಬಡ್ಡಿ ದರದಲ್ಲಿ ಅತಿ ಹೆಚ್ಚು ಚಿನ್ನದ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸ್ಟಾರ್ ಗೋಲ್ಡ್ ಕಂಪನಿಯ ಮಾಲೀಕ ಯೋಗೀಶ್ ಎಂಬಾತನನ್ನು ವಿಜಯನಗರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಮೈಸೂರಿನ ವಿಜಯನಗರದ ತ್ರಿನೇತ್ರ ಸರ್ಕಲ್ ಬಳಿ ಸ್ಟಾರ್ ಗೋಲ್ಡ್ ಹೆಸರಿನ ಕಂಪನಿಯನ್ನು ನಡೆಸುತ್ತಿದ್ದ ಈತ, ಸಾರ್ವಜನಿಕರಿಗೆ ಆಕರ್ಷಕ ಆಮಿಷಗಳನ್ನು ಒಡ್ಡುವ ಮೂಲಕ ಅವರ ಚಿನ್ನಾಭರಣಗಳನ್ನು ಅಡಮಾನ ಇರಿಸಿಕೊಳ್ಳುತ್ತಿದ್ದನು.ಆರೋಪಿಯು ತನ್ನ ಬಳಿ ಚಿನ್ನ ಅಡಮಾನ ಇಟ್ಟಿದ್ದ ಸುಮಾರು 15 ಮಂದಿ ಗ್ರಾಹಕರಿಗೆ ತಿಳಿಯದಂತೆ, ಅವರ ಒಟ್ಟು 850 ಗ್ರಾಂ ತೂಕದ ಚಿನ್ನಾಭರಣಗಳನ್ನು ತೆಗೆದುಕೊಂಡು ರಾತ್ರೋರಾತ್ರಿ ನಾಪತ್ತೆಯಾಗಿದ್ದನು.

ಈ ಸಂಬಂಧ 2025ರ ನವೆಂಬರ್ ತಿಂಗಳಿನಲ್ಲಿ ಸಂತ್ರಸ್ತರು ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಎರಡೂವರೆ ತಿಂಗಳಿನಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಈ ಭೂಪನನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಈಗ ಸೆರೆಹಿಡಿಯಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ: ಹಸುವಿನ ಮೇಲೆ ದಾಳಿ, ಗ್ರಾಮಸ್ಥರಿಂದ ರಸ್ತೆ ತಡೆದು ತೀವ್ರ ಪ್ರತಿಭಟನೆ

January 12, 2026
ಮುಖಪುಟರಾಜಕೀಯ

ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

December 18, 2025
ಮುಖಪುಟಮೈಸೂರು ನಗರ

ಪಿಂಜಾರಪೋಲ್ ನಲ್ಲಿ ಸಂಕ್ರಾಂತಿ ಸಂಭ್ರಮ; ಗೋಪಾಲಕರಿಗೆ ಎಳ್ಳು ಬೆಲ್ಲ ಹಾಗೂ ಹಸುಗಳಿಗೆ ಬೆಲ್ಲ ವಿತರಸಿ ಶುಭ ಕೋರಿದ ಅಪೂರ್ವ ಸ್ನೇಹ ಬಳಗ

January 14, 2026
ಮುಖಪುಟಮೈಸೂರು ನಗರ

ಮೈಸೂರು: ಹುಲಿ ದಾಳಿ ಖಂಡಿಸಿ ಅರಣ್ಯ ಇಲಾಖೆ ಕಚೇರಿ ಎದುರು ರೈತರ ಪ್ರತಿಭಟನೆ

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?