PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌: ಹಲವು ಅನುಮಾನ ಮೂಡಿಸಿದ ಅಧಿಕಾರಗಳ ನಡೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮಂಡ್ಯ > ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌: ಹಲವು ಅನುಮಾನ ಮೂಡಿಸಿದ ಅಧಿಕಾರಗಳ ನಡೆ
ಮಂಡ್ಯಮುಖಪುಟ

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್‌: ಹಲವು ಅನುಮಾನ ಮೂಡಿಸಿದ ಅಧಿಕಾರಗಳ ನಡೆ

Prathinidhi News
Last updated: March 5, 2024 3:00 pm
Prathinidhi News
Published March 5, 2024
Share
SHARE

ಮಂಡ್ಯ : ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ ಇಂದಿನಿಂದ 4 ದಿನಗಳ ಕಾಲ ಟ್ರಯಲ್ ಬ್ಲಾಸ್ಟ್‌ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಕೋರ್ಟ್ ಆದೇಶವೇ ನೀಡಿಲ್ಲ. ಆದರೂ ಹೈ ಕೋರ್ಟ್ ಆದೇಶ ನೆಪವೊಡ್ಡಿ ಟ್ರಯಲ್ ಬ್ಲಾಸ್ಟ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ ಎಂಬ ಅಂಶ ಬಯಲಾಗಿದೆ. ಇಂದು ನಡೆದ ತಜ್ಞರ ಸಭೆಯಲ್ಲಿ ಆದೇಶವೇ ಇಲ್ಲದಿರುವ ಮಾಹಿತಿ ಬಹಿರಂಗವಾಗಿದೆ. ಈ ಮೂಲಕ ಅಧಿಕಾರಗಳ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಗಣಿಮಾಲೀಕರ ಲಾಬಿಗೆ ಮಣಿದು ಸರ್ಕಾರ ನಕಲಿ ಆದೇಶ ಸೃಷ್ಟಿಸಿತಾ ಎಂಬ ಪ್ರಶ್ನೆ ಎದ್ದಿದೆ.

ಅಧಿಕಾರಗಳ ಸಮೇತ ಜನಪ್ರತಿನಿಧಿಗಳು ಕೂಡ ಹೈಕೋರ್ಟ್ ಆದೇಶ ಇದೆ ಎಂದು ಹೇಳಿಕೆ ನೀಡಿದ್ದರು. ಟ್ರಯಲ್ ಬ್ಲಾಸ್ಟ್‌ಗೆ ಹೈಕೋರ್ಟ್ ಆದೇಶ ಇದೆ ಎಂದು ಡಿಸಿ ಡಾ. ಕುಮಾರ್, ಸಚಿವ ಚಲುವರಾಯಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ ನೀಡಿದ್ದರು. ಆದರೆ ಇದೀಗ ತಜ್ಞರ ಸಭೆಯಲ್ಲಿ ಆದೇಶ ಇಲ್ಲದಿರುವ ಮಾಹಿತಿ ಬಟಾಬಯಲಾಗಿದೆ. ವಕೀಲರು ಕಾಲಾವಕಾಶ ಕೇಳಿದ್ದ ಪತ್ರವನ್ನೇ ಆದೇಶ ಪ್ರತಿ ಎಂದು ಬಿಂಬಿಸಲಾಗಿದೆ. ಸದ್ಯ ರೈತರ ಹೋರಾಟಕ್ಕೆ ಮಣಿದು ಟ್ರಯಲ್ ಬ್ಲಾಸ್ಟ್ ಮೂಂದೂಡಲಾಗಿದೆ. ಸಭೆ ನಡೆಸಿ ಪರೀಕ್ಷಾರ್ಥ ಸ್ಥಳ ಗುರತಿಸಲು ಬಂದಿದ್ದ ತಜ್ಞರ ತಂಡ ವಾಪಾಸ್ ತೆರಳಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಬೆಂಗಳೂರುಮುಖಪುಟರಾಜಕೀಯ

PODCAST : ಡಾ. ಸಿ.ಎನ್.ಮಂಜುನಾಥ್ ರಾಜಕೀಯಕ್ಕೆ ಬರುವುದಕ್ಕೆ ಸಮ್ಮತಿ ಸೂಚಿಸಲ್ಲ : ಎಚ್.ಡಿ ದೇವೇಗೌಡ

March 4, 2024
ಮುಖಪುಟ

ತಮಿಳುನಾಡಿನಲ್ಲಿ ರಾಮನ ಪ್ರತಿಕೃತಿ ದಹಿಸಿದ ದುಷ್ಕರ್ಮಿಗಳು .., ಓರ್ವನ ಬಂಧನ..!

October 3, 2025
ಮಂಡ್ಯಮುಖಪುಟ

PODCAST : ವಿ.ಸಿ ನಾಲೆಗೆ ಉರುಳಿ ಬಿದ್ದ ಕಾರು, ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

March 12, 2024
ಮಂಡ್ಯ

ಸಡಗರ-ಸಂಭ್ರಮದೊಂದಿಗೆ ಅಂಬೇಡ್ಕರ್ ಜನ್ಮ ದಿನಾಚರಣೆ

April 16, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?