PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!
ಕ್ರೈಂ ಸುದ್ದಿಗಳುಮುಖಪುಟ

ಅತ್ತೆ- ಸೊಸೆ ಜಗಳದಲ್ಲಿ ಬಲಿಯಾದ ಮಕ್ಕಳು; ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

Prathinidhi News
Last updated: February 2, 2026 3:45 pm
Prathinidhi News
Published February 2, 2026
Share
SHARE

ಬಾಗಲಕೋಟೆ, ಫೆಬ್ರವರಿ 2026: ಮೂರು ಮಕ್ಕಳನ್ನು ನೇಣು ಹಾಕಿ ಕೊಲೆಗೈದ ತಾಯಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.

ರೂಪಾ ಹನುಮಂತ ಗೌಡರ (28) ಕೃತ್ಯ ಎಸಗಿದ ತಾಯಿ. ಸಮೃದ್ಧಿ ಹನುಮಂತಪ್ಪ ಗೌಡರ (5), ಪ್ರೀತಂ ಹನುಮಂತಪ್ಪ ಗೌಡರ (4), ಸುಕ್ಷೀತ ಹನುಮಂತಪ್ಪ ಗೌಡರ (2) ಮೃತ ಮಕ್ಕಳು. ಮನೆಯಲ್ಲಿ ಅತ್ತೆ ಸೊಸೆ ನಡುವೆ ನಡೆದ ಜಗಳವೇ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಮೂವರು ಮಕ್ಕಳನ್ನು ಮನೆಯಲ್ಲಿಯೇ ನೇಣು ಹಾಕಿ ಸಾಯಿಸಿದ್ದಾಳೆ. ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ರೂಪಾ ಕೂಡ ವಿಷ ಸೇವಿಸಿದ್ದು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೂಪಾ ಆರೋಗ್ಯ ಚೇತರಿಕೆ ಕಂಡಿದೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ರೂಪಾ ಗೌಡರ್ ಮೇಲೆ ಕೊಲೆ ಕೇಸ್‌ ದಾಖಲಾದರೆ ಅತ್ತೆ ರೇಣವ್ವಳ‌ ಮೇಲೆ ಕಿರುಕುಳ ಆರೋಪದ ದೂರು ದಾಖಲಾಗಿದೆ.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮುಡಾ ಹಗರಣ: ಅಕ್ರಮ ನಿವೇಶನಗಳನ್ನು ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ರಘು ಕೌಟಿಲ್ಯ

January 30, 2026
ಬೆಂಗಳೂರುಮುಖಪುಟರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಿ ರೋಟೀನ್ ಚೆಕ್ ಅಪ್ ಮಾಡಿಸಿದ ಸಿಎಂ ಸಿದ್ದರಾಮಯ್ಯ!

November 29, 2025
ಬೆಂಗಳೂರುಮುಖಪುಟರಾಜಕೀಯ

ಡಿಸಿಎಂ ಡಿಕೆಶಿ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ; ನಾಟಿಕೋಳಿ ಸವಿದ ಸಿಎಂ ಸಿದ್ದರಾಮಯ್ಯ

December 2, 2025
ಮುಖಪುಟಮೈಸೂರು ನಗರಸನ್ನಿಧಾನ

ಸಿದ್ದಲಿಂಗಪುರ: ಸುಬ್ರಹ್ಮಣ್ಯ ಷಷ್ಠಿ ಆಚರಣೆಯಲ್ಲಿ ಶಾಸಕ ಜಿ.ಟಿ. ದೇವೇಗೌಡ ಭಾಗಿ

November 26, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?