PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಡ್ಡ ಮತದಾನ ಸಂಬಂಧ ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ಅಂತ್ಯ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಅಡ್ಡ ಮತದಾನ ಸಂಬಂಧ ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ಅಂತ್ಯ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಜಿಲ್ಲೆ

ಅಡ್ಡ ಮತದಾನ ಸಂಬಂಧ ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ಅಂತ್ಯ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Prathinidhi News
Last updated: July 2, 2026 3:41 pm
Prathinidhi News
Published July 2, 2026
Share
SHARE

ಮೈಸೂರು, ಜುಲೈ 2, 2026 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರಿನಲ್ಲಿ ಮಾತನಾಡಿ, ಪಕ್ಷದಲ್ಲಿ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲಗಳು ಈಗ ಅಂತ್ಯಗೊಂಡಿವೆ ಎಂದು ಹೇಳಿದರು. ಈ ಕುರಿತು ಎಲ್ಲಾ ಮಾಹಿತಿಯನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಲಾಗಿದೆ. ಆದ್ದರಿಂದ ಈ ವಿಷಯದ ಬಗ್ಗೆ ಮತ್ತೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಆ ಧ್ವನಿ ನನ್ನದಲ್ಲ ಎಂದು ಸ್ವತಃ ಸದಾನಂದಗೌಡರೇ ಸ್ಪಷ್ಟಪಡಿಸಿದ್ದಾರೆ. ಧ್ವನಿ ಅವರದ್ದಲ್ಲ ಎಂದ ಮೇಲೆ ಮತ್ತೆ ಅದರ ಬಗ್ಗೆ ಚರ್ಚೆ ಏಕೆ? ಈ ಕುರಿತು ಅವರೇ ಸ್ಪಷ್ಟನೆ ನೀಡಿದ್ದಾರೆ” ಎಂದರು.

ಶಾಸಕ ಎಸ್.ಆರ್. ವಿಶ್ವನಾಥ್ ಅವರೊಂದಿಗೂ ಮಾತನಾಡಿರುವುದಾಗಿ ತಿಳಿಸಿದ ವಿಜಯೇಂದ್ರ, “ಒಂದು ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳು ಸಹಜ. ಅವೆಲ್ಲವನ್ನೂ ನಿಭಾಯಿಸಿಕೊಂಡೇ ಪಕ್ಷವನ್ನು ಸಂಘಟಿಸುತ್ತಿದ್ದೇನೆ” ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ರಾಜ್ಯ ಸರ್ಕಾರ ತಾನು ಮಾಡಿದ್ದೆಲ್ಲವೂ ಸರಿಯೆಂಬ ಧೋರಣೆಯಲ್ಲಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಬಿಡದಿ ಟೌನ್‌ಶಿಪ್‌ಗೆ ಶೇ.79ರಷ್ಟು ರೈತರ ವಿರೋಧವಿದೆ. ಆದರೂ ರೈತರ ವಿರೋಧವೇ ಇಲ್ಲ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ” ಎಂದು ಆರೋಪಿಸಿದರು.

- ಜಾಹೀರಾತು -

“ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ದಿನದಿಂದಲೇ ಟೌನ್‌ಶಿಪ್ ಯೋಜನೆ ಬಗ್ಗೆ ಬಹಳ ಆತುರ ತೋರಿಸುತ್ತಿದ್ದಾರೆ. ರೈತರ ಪರವಾಗಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ವಿಸ್ತೃತ ಚರ್ಚೆ ನಡೆಸಲಿದೆ” ಎಂದು ವಿಜಯೇಂದ್ರ ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

December 25, 2025
ಜಿಲ್ಲೆಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಸಿದ್ದರಾಮಯ್ಯ ಸಿದ್ದರಾಮಯ್ಯ… ಸಿಎಂ ಭಾವಚಿತ್ರ ಹಾಗೂ ಬಾವುಟಗಳನ್ನು ಹಿಡಿದು ಜಯಘೋಷ !

January 6, 2026
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆ ಬಳಿ ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ, ಸೆರೆ ಕಾರ್ಯಾಚರಣೆ ಆರಂಭ

November 11, 2025
ಚಾಮರಾಜನಗರಜಿಲ್ಲೆಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯೂ ಇಲ್ಲ, ಬ್ರಾಂತಿನೂ ಇಲ್ಲ ; ವಿರೋಧಿಗಳಿಗೆ ಚಾ.ನಗರದಲ್ಲಿ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

November 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?