PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು ಮುಂಗೈ ತೆಗೆದ ವೈದ್ಯರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು ಮುಂಗೈ ತೆಗೆದ ವೈದ್ಯರು
ಜಿಲ್ಲೆ

ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು ಮುಂಗೈ ತೆಗೆದ ವೈದ್ಯರು

Prathinidhi News
Last updated: January 9, 2024 3:39 pm
Prathinidhi News
Published January 9, 2024
Share
SHARE

ಶಿವಮೊಗ್ಗ, ಜ.09: ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್ ಕಂಬದಲ್ಲಿ ನೇತು ಬಿದ್ದ ತಂತಿಯಿಂದ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ. ಈ ಶಾಕ್ ಗೆ ತುತ್ತಾಗಿದ್ದ ವಿಕಲಚೇತನ ಬಾಲಕನ ಕೈ ಮತ್ತು ಕಾಲಿನ ಬೆರಳು ಕಟ್ ಮಾಡಿ ಆಪರೇಷನ್ ಮಾಡಲಾಗಿದೆ. ಬಾಲಕನ ರೋಧನೆ, ತಾಯಿಯ ಅಳಲು ಕಲ್ಲು ಹೃದಯಕ್ಕೂ ಕಣ್ಣೀರು ತರಿಸುವಂತಿದೆ. ಯಾರೋ ಮಾಡಿದ ತಪ್ಪಿಗೆ 11 ವರ್ಷದ ಬಾಲಕನ ಜೀವನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿದ್ಯುತ್ ಶಾಕ್ ಹೊಡೆತಕ್ಕೆ ಕೈ ಮತ್ತು ಕಾಲಿನ ಮೂರು ಬೆರಳು ಕಳೆದುಕೊಂಡ ಬಾಲಕನ ನೋವಿನ ಕಥೆ ಇಲ್ಲಿದೆ ಓದಿ.

ದೀಲಿಪ್ ಎಂಬ 11 ವರ್ಷದ ದಲಿತ ವಿಕಲಚೇತನ ಬಾಲಕ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಬೆಡ್ ಮೇಲೆ ಮಲಗಿ ಚಿತ್ರಹಿಂಸೆ ಅನುಭವಿಸುತ್ತಿದ್ದಾನೆ. ದಿಲೀಪ್ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸ ಜೋಗ್ ಗ್ರಾಮದ ನಿವಾಸಿ. ಇದೇ ಗ್ರಾಮದಲ್ಲಿ ಡಿ. 3 ರಂದು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ಗಾಯ ದಿನೇ ದಿನೇ ಹೆಚ್ಚಾಗಿ ಗ್ಯಾಂಗರೀನ್ ಶುರುವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರು ಡಿ. 6 ರಂದು ಬಲಗೈ ಪೂರ್ಣ ಕಟ್ ಮಾಡಿದ್ದಾರೆ. ಮತ್ತು ಎಡಗಾಲಿನ ಮೂರು ಬೆರಳು ಕಟ್ ಮಾಡಿ ಆಪರೇಷನ್ ಮಾಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟ

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸೀಗೌಡ ನಿಧನ

December 17, 2024
ಜಿಲ್ಲೆ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಅಗ್ನಿ ಅವಘಡ; ಬಟ್ಟೆ, ಶೂ ಮಳಿಗೆಗೆ ಹೊತ್ತಿಕೊಂಡ ಬೆಂಕಿ

November 28, 2023
ಜಿಲ್ಲೆ

ಅಯೋಧ್ಯೆ ರಾಮನ ವಿಗ್ರಹ ಶಿಲ್ಪಿ ಅರುಣ್ ಯೋಗಿರಾಜ್ ಮಸ್ತ್ ಡ್ಯಾನ್ಸ್

January 3, 2024
ಜಿಲ್ಲೆ

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

February 25, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?